940 ಚೀಲದಷ್ಟು ಭಾರತ್ ಅಕ್ಕಿ ಜಪ್ತಿ
Mar 20 2024, 01:48 AM ISTಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿ ಬಳಿ ಮಂಗಳವಾರ ಪಕ್ಷದ ಕಾರ್ಯಕರ್ತರಿಗೆ ‘ಭಾರತ ರೈಸ್’ ಅಕ್ಕಿ ಚೀಲ ವಿತರಿಸುವಾಗ ದಾಳಿ ಮಾಡಿರುವ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ತಲಾ 10 ಕೆ.ಜಿ. ತೂಕದ 940 ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.