ಭಾರತ್ ಬ್ರ್ಯಾಂಡ್ ಅಕ್ಕಿ,ಸಾರ್ವಜನಿಕರಿಂದ ಉತ್ತಮ ಸ್ಪಂದನೆ
Feb 08 2024, 01:34 AM ISTರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳದಿಂದ ವಾಹನಗಳ ಮೂಲಕ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟಕ್ಕೆ ಪಟ್ಟಣದಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಅಕ್ಕಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.