ಶಿಕ್ಷಣದಿಂದ ಸಮುದಾಯದ ಅಭಿವೃದ್ದಿ ಸಾಧ್ಯ: ತಿಮ್ಮೇಗೌಡ
Aug 27 2024, 01:36 AM ISTಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಈಡಿಗ ಸಮುದಾಯದ ಪ್ರತಿಯೊಬ್ಬರು, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮುದಾಯವನ್ನು ಸಮಾಜ ಮುಖ್ಯವಾಹಿನಿಗೆ ತರಲು ಮುಂದಾಗಬೇಕು ಎಂದು ಕನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ. ತಿಮ್ಮೇಗೌಡ ಹೇಳಿದರು.