ಅಮಿತ್ ಶಾ ಹೇಳಿಕೆಗೆ ಪ್ರಗತಿಪರರ ಖಂಡನೆ
Dec 22 2024, 01:30 AM ISTದೊಡ್ಡಬಳ್ಳಾಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ, ಎಸ್‌ಡಿಪಿಐ, ಭೀಮಸೇನೆ, ತಾಲೂಕು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.