ಅಮಿತ್ ಶಾ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ
Dec 22 2024, 01:30 AM ISTನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಜಮಾಯಿಸಿದ್ದ ಅವರು, ನಂತರ ಪುರಭವನ ಆವರಣದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟಿಸಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.