ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡನೀಯ: ರಮೇಶ್ ಕಾಂಚನ್
Dec 20 2024, 12:48 AM ISTಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ಫ್ಯಾಷನ್ ಆಗಿದೆ, ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮದಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂಬ ಅವರ ಹೇಳಿಕೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.