ಅಮಿತ್ ಶಾ ಹೇಳಿಕೆ ಖಂಡನೆ: ದಲಿತ ಸಂಘಟನೆಗಳ ಪ್ರತಿಭಟನೆ
Dec 20 2024, 12:47 AM ISTಚಿಕ್ಕಮಗಳೂರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಆಡಿದ ಮಾತುಗಳನ್ನು ಖಂಡಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಗುರುವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.