• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್‌ ಬಿಟ್ಟು ದೇವರ ಜಪ ಮಾಡಿ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ಭಾರೀ ಆಕ್ರೋಶ

Dec 19 2024, 12:32 AM IST
‘ಇತ್ತೀಚೆಗೆ ಅಂಬೇಡ್ಕರ್ ಜಪ ಫ್ಯಾಶನ್ ಆಗಿದೆ. ಇದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಸಂವಿಧಾನ ಕುರಿತ ಚರ್ಚೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆ ಭಾರಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.

ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಶಾಸಕ ನರೇಂದ್ರಸ್ವಾಮಿ ಖಂಡನೆ

Dec 19 2024, 12:31 AM IST
ಅಸ್ಪೃಶ್ಯತೆ, ಅಮಾನತೆಯಿಂದ ನೊಂದಿರುವ ಜನರು ಭಾರತಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್‌ರವರ ಹೆಸರನ್ನು ಹೇಳಿಕೊಂಡು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ.

ರಾಜೀನಾಮೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಕಾರ : ಕಾಂಗ್ರೆಸ್‌ ವಿರುದ್ಧ ಆಕ್ರೋಶ

Dec 19 2024, 12:31 AM IST
‘ಕಾಂಗ್ರೆಸ್‌ ನಾಯಕರು ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ರಾಜ್ಯಸಭೆಯಲ್ಲಿ ಹೇಳಿಕೆಗಳನ್ನು ತಿರುಚಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಆರೋಪಿಸಿದ್ದಾರೆ ಹಾಗೂ ಕಾಂಗ್ರೆಸ್‌ ಇಟ್ಟ ರಾಜೀನಾಮೆ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.

ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಮಿತ್‌ ಶಾ ಪ್ರವೇಶ, ಸರಣಿ ಸಭೆ

Nov 18 2024, 12:01 AM IST
ಜನಾಂಗೀಯ ಸಂಘರ್ಷಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭ ಆಗುತ್ತಿದ್ದಂತೆಯೇ, ಇದನ್ನು ತಣಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರವೇಶಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆ : ಠಾಕ್ರೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಲಿಕಾಪ್ಟರ್ ತಪಾಸಣೆ

Nov 16 2024, 12:31 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್‌ ಹಾಗೂ ಅದರೊಳಗಿದ್ದ ಬ್ಯಾಗ್‌ಗಳನ್ನು ಶುಕ್ರವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಪಾಲನೆ ನಿಮಿತ್ತ ಹಿಂಗೋಲಿ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಪರಿಶೀಲಿಸಿದರು.

ರಾಹುಲ್‌ 4ನೇ ಸಂತತಿ ಬಂದರೂ ಮುಸ್ಲಿಮರಿಗೆ ಮೀಸಲು ಸಿಗದು : ಕೇಂದ್ರ ಗೃಹ ಸಚಿವ ಅಮಿತ್‌ ಶಾ

Nov 14 2024, 12:51 AM IST
ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ನಾಲ್ಕನೆ ಸಂತತಿ ಬಂದರೂ ಎಸ್ಸಿ, ಎಸ್ಟಿ ಹಾಗೂ ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿ ಮುಸ್ಲಿಮರಿಗೆ ಸಿಗುವುದಿಲ್ಲ.

ವಕ್ಫ್‌ ತಿದ್ದುಪಡಿ ಮಸೂದೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್‌ ಶಾ

Nov 13 2024, 12:09 AM IST
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹುಟ್ಟಿಕೊಂಡಿರುವ ವಕ್ಫ್‌ ವಿವಾದದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತೊಮ್ಮೆ ಮಾತನಾಡಿದ್ದಾರೆ. ‘ದೇಶದಲ್ಲಿ ವಕ್ಪ್‌ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಇಡೀ ಗ್ರಾಮವೇ ವಕ್ಫ್‌ ಆಸ್ತಿ ಆಗಿದೆ : ಕೇಂದ್ರ ಸಚಿವ ಅಮಿತ್‌ ಶಾ ಪ್ರಸ್ತಾಪ

Nov 09 2024, 01:19 AM IST

  ವಕ್ಫ್‌ ಆಸ್ತಿ ವಿವಾದದ ಕುರಿತು ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್‌ ಶಾ ಪ್ರಸ್ತಾಪ ಮಾಡಿದ್ದಾರೆ. ಜೊತೆಗೆ ಕರ್ನಾಟಕದ ಬೆಳವಣಿಗೆ ಮುಂದಿಟ್ಟುಕೊಂಡು, ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆರೋಪ ಸುಳ್ಳು : ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಎಚ್ಚರಿಕೆ

Nov 04 2024, 12:20 AM IST

‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್‌ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್‌ ಶಾ’ ಎಂಬ ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.  

ಖಲಿಸ್ತಾನಿಗಳ ಟಾರ್ಗೆಟ್‌ಗೆ ಸೂಚಿಸಿದ್ದೇ ಅಮಿತ್‌ ಶಾ: ಕೆನಡಾ ಸಚಿವ

Oct 31 2024, 01:01 AM IST
‘ಕೆನಡಾದೊಳಗಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಹಿಂಸಾಚಾರ, ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನಕ್ಕೆ ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ’ ಎಂದು ಕೆನಡಾ ವಿದೇಶಾಂಗ ಖಾತೆ ಉಪ ಸಚಿವ ಡೇವಿಡ್ ಮಾರಿಸನ್ ಹಾಗೂ ಪ್ರಧಾನಿ ಜಸ್ಟಿನ್‌ ಟ್ರುಡೋ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ್ತಿ ನಥಾಲಿ ಡ್ರೂಯಿನ್ ಆರೋಪಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 22
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved