• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾದವ್‌ ವೀಕ್ಷಕರು

Oct 14 2024, 01:25 AM IST
ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ವೀಕ್ಷಕರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗ್ಯಾರಂಟಿ ಕರ್ನಾಟಕದಲ್ಲಿ ವಿಫಲ : ಕೇಂದ್ರ ಗೃಹ ಸಚಿವ ಅಮಿತ್ ಶಾ

Sep 30 2024, 01:30 AM IST
ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರ ಚುನಾವಣಾ ಭರವಸೆಗಳು ವಿಫಲವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಭರವಸೆಗಳನ್ನು ನೀಡುತ್ತದೆ ಆದರೆ ಅವುಗಳನ್ನು ಈಡೇರಿಸುವುದಿಲ್ಲ ಎಂದು ಹೇಳಿದರು.

ಸ್ಥಳೀಯ ಭಾಷೆಗಳೊಂದಿಗೆ ಹಿಂದಿ ಸ್ಪರ್ಧಿಸುವುದಿಲ್ಲ, ಬದಲಾಗಿ ಪೂರಕವಾಗಿ ಕೆಲಸ ಮಾಡುತ್ತದೆ : ಅಮಿತ್ ಶಾ

Sep 15 2024, 01:56 AM IST
ಸ್ಥಳೀಯ ಭಾಷೆಗಳು ಮತ್ತು ಹಿಂದಿ ಪರಸ್ಪರ ಪೂರಕವಾಗಿ ಕೆಲಸ ಮಾಡುತ್ತವೆ ಹಾಗೂ ಹಿಂದಿ ಬೆಳವಣಿಗೆಗೆ ಸ್ಥಳೀಯ ಭಾಷೆಗಳ ಬೆಳವಣಿಗೆ ಅಗತ್ಯ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಿಂದಿ ದಿನಾಚರಣೆಯಂದು ಮಾತನಾಡಿದ ಅವರು, ಹಿಂದಿ ಮತ್ತು ಇತರ ಭಾಷೆಗಳ ನಡುವೆ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಮೀಸಲಾತಿ ವಿರೋಧಿ : ರಾಹುಲ್ ಅಮೆರಿಕದಲ್ಲಿ ನೀಡಿರುವ ಮೀಸಲಾತಿ ಕುರಿತ ಹೇಳಿಕೆ ವಿರುದ್ಧಅಮಿತ್‌ ಶಾ ತರಾಟೆ

Sep 12 2024, 06:06 AM IST
ಅಮೆರಿಕದಲ್ಲಿ ಮೀಸಲಾತಿ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿದ್ದಾರೆ.

ಭಾರತದಲ್ಲಿ 5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸಿದ್ಧತೆ : ಕೇಂದ್ರ ಗೃಹ ಸಚಿವ ಅಮಿತ್‌ ಶಾ

Sep 11 2024, 01:13 AM IST
ಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಭಾರತ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕಮಾಂಡೋಗಳಿಗೆ ಸೈಬರ್‌ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಕೇರಳದ ಸಂಭವನೀಯ ಪ್ರಾಕೃತಿಕ ವಿಪತ್ತಿನ ಜು.23ರಂದೇ ಎಚ್ಚರಿಸಿದ್ದೆವು: ಕೇಂದ್ರ ಗೃಹ ಸಚಿವ ಅಮಿತ್‌ ಶಾ

Aug 01 2024, 12:17 AM IST
‘ಕೇರಳದ ವಯನಾಡಿನಲ್ಲಿ ಸಂಭವನೀಯ ಪ್ರಾಕೃತಿಕ ವಿಪತ್ತಿನ ಬಗ್ಗೆ ಜು.23ರಂದೇ ಕೇಂದ್ರ ಸರ್ಕಾರದಿಂದ ಎಚ್ಚರಿಕೆ ನೀಡಿದ್ದೆವು. ಆದರೂ ಕೇರಳ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಮತ್ತು ನಡ್ಡಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Aug 01 2024, 12:16 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.  

ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ನೀಡಿಲ್ಲ: ಕೋರ್ಟ್‌ಗೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ

Jul 27 2024, 12:53 AM IST
ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಮಾನಹಾನಿ ಹೇಳಿಕೆ ಆರೋಪವನ್ನು ಎದುರಿಸುತ್ತಿರುವ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಶುಕ್ರವಾರ ಇಲ್ಲಿನ ಜನ ಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾದರು.

ಉತ್ತರ ಪ್ರದೇಶದಲ್ಲಿ ಒಳಗೊಳಗೇ ಏನಾಗುತ್ತಿದೆ?: ಮೋದಿ, ಅಮಿತ್‌ ಶಾ, ಯೋಗಿ, ಯುಪಿ ಆಟ

Jul 21 2024, 12:32 PM IST

ಲೋಕಸಭಾ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಶುರುವಾ ಗಿರುವ ಒಳಜಗಳಗಳಲ್ಲಿ ಸ್ಥಳೀಯ ಕಾರಣಗಳಿಗಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಉತ್ತರಾಧಿಕಾರಿ ಯಾರಾಗಬೇಕು ಎಂಬ ಶೀತಲ ಸಮರದ ಕಾರಣ ಜಾಸ್ತಿ ಇದೆ ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತಿದೆ.

ಕೇಂದ್ರ ಸರ್ಕಾರ ಆರಂಭಿಸಿರುವ ದೇಶದ ಮೊದಲ ಡ್ರಗ್ಸ್‌ ಸಹಾಯವಾಣಿ ‘1933’ಗೆ ಕೇಂದ್ರ ಸಚಿವ ಅಮಿತ್‌ ಶಾ ಚಾಲನೆ

Jul 19 2024, 12:55 AM IST

ದೇಶದಲ್ಲಿ ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಿದರು.ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved