ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ನೀಡಿಲ್ಲ: ಕೋರ್ಟ್‌ಗೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ
Jul 27 2024, 12:53 AM ISTಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ಆರೋಪವನ್ನು ಎದುರಿಸುತ್ತಿರುವ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಶುಕ್ರವಾರ ಇಲ್ಲಿನ ಜನ ಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾದರು.