ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಿರುಚಲಾದ ಅಮಿತ್ ಶಾ ವಿಡಿಯೋ ಕೇಸ್: ತೆಲಂಗಾಣ ಸಿಎಂಗೆ ಸಂಕಷ್ಟ
Apr 30 2024, 02:10 AM IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಿರುಚಲಾದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡ ಪ್ರಕರಣ ಸಂಬಂಧ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರಿಗೆ ಸಂಕಷ್ಟ ಎದುರಾಗಿದೆ. ಮೇ 1ರ ಬುಧವಾರ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ರೇವಂತ ರೆಡ್ಡಿ ಅವರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಎಸ್ಸಿ, ಎಸ್ಟಿ, ಒಬಿಸಿ ಮೀಸಲು ತೆಗೆಯಲ್ಲ: ಅಮಿತ್ ಶಾ
Apr 29 2024, 01:32 AM IST
ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಜಾತಿ ಮೀಸಲಾತಿ ಜಟಾಪಟಿ ಜೋರಾಗಿದೆ. ಈ ವಿಚಾರದಲ್ಲಿ ನಾಯಕರ ವಾಕ್ಸಮರ ಭಾನುವಾರವೂ ಮುಂದುವರೆದಿದೆ.
ಕಾಂಗ್ರೆಸ್ ಅಜೆಂಡಾ ಸಂಪೂರ್ಣ ಬಯಲು : ಅಮಿತ್ ಶಾ
Apr 25 2024, 01:07 AM IST
ಸಂಪತ್ತಿನ ಮರುಹಂಚಿಕೆ ಕುರಿತಾಗಿ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ನೀಡಿರುವ ಹೇಳಿಕೆಯು ಕಾಂಗ್ರೆಸ್ ಪಕ್ಷದ ಅಜೆಂಡಾವನ್ನು ಸಂಪೂರ್ಣವಾಗಿ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.
ಮಣಿಪುರದಲ್ಲಿ ಶಾಂತಿಗೆ ಸರ್ವ ಯತ್ನ: ಅಮಿತ್ ಶಾ
Apr 16 2024, 01:06 AM IST
ಗಲಭೆಪೀಡಿತ ಮಣಿಪುರ ರಾಜ್ಯವನ್ನು ಒಡೆಯದೆ ಅಲ್ಲಿ ಸರ್ವ ಸಮುದಾಯವನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ಬಿಜೆಪಿಯ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಡಿಎಂಕೆ ಸನಾತನ ಧರ್ಮ ವಿರೋಧಿ ಪಕ್ಷ: ಅಮಿತ್ ಶಾ
Apr 14 2024, 01:46 AM IST
ಡಿಎಂಕೆ ಪಕ್ಷ ಸನಾತನ ಧರ್ಮಕ್ಕೆ ಅವಮಾನ ಮಾಡುವುದರ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ಮಾಡಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಈಶ್ವರಪ್ಪ ದಿಲ್ಲಿಗೆ ಕರೆಸಿದ ಅಮಿತ್ ಶಾ : ಅಲ್ಲಿ ಏನಾಯ್ತು..?
Apr 04 2024, 01:18 AM IST
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ನಿಶ್ಚಿತವಾಗಿದೆ.
ಅಮಿತ್ ಶಾ ಸುಳ್ಳು ಬಯಲು ಮಾಡ್ತೇವೆ: ದಿನೇಶ್ ಗುಂಡೂರಾವ್
Apr 04 2024, 01:02 AM IST
ಕರ್ನಾಟಕದ ಬರಗಾಲಕ್ಕೆ ಕೇಂದ್ರದಿಂದ ಯಾಕೆ ದುಡ್ಡು ಕೊಟ್ಟಿಲ್ಲ ಅಂದರೆ, ನಾವು ಅವರಿಗೆ ಸರಿಯಾಗಿ ಮಾಹಿತಿ ಕೊಟ್ಟಿಲ್ಲ ಅಂತ ಅಮಿತ್ ಶಾ ಹೇಳಿದ್ದಾರೆ. ಇದಕ್ಕಿಂತ ಅಪ್ಪಟ ಸುಳ್ಳು ಯಾವುದೂ ಇಲ್ಲ.
ಬಹಿರಂಗ ಹೇಳಿಕೆ ನೀಡಿದ್ದಕ್ಕೆ ಅಮಿತ್ ಶಾ ಸಿಟ್ಟು?
Apr 04 2024, 01:00 AM IST
ಮಾತುಕತೆಗಾಗಿ ದೆಹಲಿಗೆ ಬನ್ನಿ ಎಂದು ದೂರವಾಣಿ ಮೂಲಕ ಆಹ್ವಾನ ನೀಡಿದ ಬಳಿಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಹಿರಂಗ ಹೇಳಿಕೆ ನೀಡಿದ್ದಕ್ಕೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ.
ಎಸ್ ಡಿಪಿಐ ಬೆಂಬಲ ಪಡೆದ ಕಾಂಗ್ರೆಸ್ ನಲ್ಲಿ ಜನರ ಸುರಕ್ಷತೆ ಸಾಧ್ಯವೇ?: ಅಮಿತ್ ಶಾ
Apr 03 2024, 01:34 AM IST
ಕಾಂಗ್ರೆಸ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.
ಬರ ಪರಿಹಾರ ಕೊಡದ ಅಮಿತ್ ಶಾ ಮತ ಹೇಗೆ ಕೇಳ್ತಾರೆ?: ಸಿಎಂ
Apr 03 2024, 01:32 AM IST
ತೀವ್ರ ಬರಗಾಲವಿದ್ದರೂ ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕನ್ನಡಿಗರ ಮತ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
< previous
1
...
14
15
16
17
18
19
20
21
22
next >
More Trending News
Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್ ಶೇ.1 ರಷ್ಟು ಟ್ಯಾಕ್ಸ್
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಟಿವಿಕೆ ಅಧ್ಯಕ್ಷ, ನಟ ವಿಜಯ್ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!