• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯದಿಂದ ನೀವೇ ಸ್ಪರ್ಧೆ ಮಾಡಿ: ಕುಮಾರಸ್ವಾಮಿಗೆ ಅಮಿತ್‌ ಶಾ ಸಲಹೆ

Mar 18 2024, 01:48 AM IST
ನಿಖಿಲ್‌ ಸ್ಪರ್ಧೆ ಬೇಡ, ಚಿಕ್ಕಬಳ್ಳಾಪುರ ಬೇಕಾದರೂ ಪರಿಗಣಿಸಿ ಎಂದು ಗೃಹ ಸಚಿವ ಸಲಹೆ ನೀಡಿದ್ದು, ಚಿಕ್ಕಬಳ್ಳಾಪುರ ಬೇಡ, ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ದೇವೇಗೌಡರ ಕೇಳಿ ಹೇಳುವೆ ಎಂಬುದಾಗಿ ಎಚ್‌ಡಿಕೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಎ ಹಿಂಪಡೆಯಲ್ಲ, ರಾಜ್ಯಗಳಿಗೆ ಇದನ್ನು ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

Mar 15 2024, 01:18 AM IST

ಪಾಕಿಸ್ತಾನ, ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ಪೌರತ್ವ ನೀಡುವ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ರದ್ದತಿ ಸಾಧ್ಯವೇ ಇಲ್ಲ.

ಹೈದರಾಬಾದ್‌ ವಿಮೋಚನಾ ದಿನದ ಮೂಲಕ ಸ್ವಾತಂತ್ರ್ಯವೀರರಿಗೆ ಗೌರವ: ಅಮಿತ್‌ ಶಾ

Mar 14 2024, 02:03 AM IST
ಹೈದರಾಬಾದ್‌ ವಿಮೋಚನಾ ದಿನ ಎಂದು ಕೇಂದ್ರ ಸರ್ಕಾರ ಸೆ.17ರಂದು ಘೋಷಣೆ ಮಾಡುವ ಮೂಲಕ ಸ್ವಾತಂತ್ರ್ಯ ಯೋಧರಿಗೆ ಗೌರವ ಸಲ್ಲಿಸಿದೆ ಎಂದು ಕೇಮದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಮುಸ್ಲಿಮರ ತುಷ್ಟಿಗಾಗಿ ಸಿಎಎಗೆ ಕೈ ವಿರೋಧ: ಅಮಿತ್‌ ಶಾ

Mar 13 2024, 02:10 AM IST
ಸಿಎಎ ಕಾನೂನಿನಲ್ಲಿ ಯಾರ ಪೌರತ್ವವನ್ನೂ ಕಸಿಯುವುದಿಲ್ಲ. ಬದಲಾಗಿ ಅದರಿಂದ ಪಾಕ್‌, ಬಾಂಗ್ಲಾ ನಿರಾಶ್ರಿತರಿಗೆ ಮೋದಿ ಗೌರವ ಸೂಚಿಸಿದ್ದಾರೆ ಎಂದು ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಮೋದಿ 3ನೇ ಅವಧಿಗೆ 400ಕ್ಕೂ ಅಧಿಕ ಸೀಟು ಗೆಲ್ಲಲು ಪಣತೊಡಿ: ಅಮಿತ್‌ ಶಾ

Feb 26 2024, 01:38 AM IST
ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ 400ಕ್ಕೂ ಹೆಚ್ಚು ಸೀಟು ಗೆದ್ದು ಸರ್ಕಾರ ರಚಿಸಲು ಎಲ್ಲ ಬಿಜೆಪಿ ಕಾರ್ಯಕರ್ತರು ಪಣತೊಡಬೇಕು ಎಂಬುದಾಗಿ ಅಮಿತ್‌ ಶಾ ತಿಳಿಸಿದ್ದಾರೆ.

ಬಿಜೆಪಿ ಕೋರ್‌ ಕಮಿಟಿ ಸದಸ್ಯರಿಗೆ ತಲಾ 2 ಕ್ಷೇತ್ರ ಹೊಣೆ: ಅಮಿತ್‌ ಶಾ

Feb 12 2024, 01:36 AM IST
ಗೊಂದಲ ಬಗೆಹರಿಸಲು ಟಾಸ್ಕ್‌ ನೀಡಲಾಗಿದ್ದು, ಪ್ರತಿ ಬೂತ್‌ನಲ್ಲಿ ಮತ ಗಳಿಕೆ ಶೇ.10ರಷ್ಟು ಹೆಚ್ಚಿಸಲು ಸೂಚನೆ ನೀಡಿದ್ದಾರೆ. ಎಲ್ಲ 28 ಸ್ಥಾನ ಗೆಲ್ಲುವ ಗುರಿಯೊಂದಿಗೆ ಮೈಸೂರಲ್ಲಿ ಹಿರಿಯ ನಾಯಕರ ಸಭೆ ನಡೆಸಿದ ಕೇಂದ್ರ ಸಚಿವ ಅಮಿತ್‌ ಶಾ ರಣತಂತ್ರ ಹೆಣೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪೋಸ್ಟರ್ ಅಭಿಯಾನ

Feb 12 2024, 01:35 AM IST
ಗೋ ಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಕನ್ನಡಿಗರ ವಿರೋಧಿ ಮೋದಿ, ನಮ್ಮ ತೆರಿಗೆ- ನಮ್ಮ ಹಕ್ಕು, ಕರ್ನಾಟಕಕ್ಕೆ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಕಾಂಗ್ರೆಸ್‌ ಕಾರ್ಯಕರ್ತರು ಪೋಸ್ಟರ್‌ಗಳನ್ನು ಅಂಟಿಸಿದರು.

ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಅಮಿತ್‌ ಶಾ ಸಂತಸ

Feb 12 2024, 01:30 AM IST
ಸುತ್ತೂರಿನ ಎಲ್ಲಾ 24 ಮಠಾಧೀಶರನ್ನು ಸ್ಮರಣೆ ಮಾಡುತ್ತೇನೆ. ಲಿಂಗಾಯತ ಸಮುದಾಯಕ್ಕೆ ಅವರು ಕೊಡುಗೆ ನೀಡಿದ್ದು, ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ. ಕರ್ನಾಟಕದ ಪುಣ್ಯಭೂಮಿಯಲ್ಲಿ ಬಸವಣ್ಣ ಅವರು ಕೋಟ್ಯಂತರ ಜನರಿಗೆ ತಮ್ಮ ವಚನಗಳ ಮೂಲಕ, ಒಂದು ವರ್ಗಕ್ಕೆ ಮಾತ್ರವಲ್ಲದೆ ಎಲ್ಲರಿಗೂ ಭಕ್ತಿಯ ಪ್ರೇರಣೆ ನೀಡಿದ್ದಾರೆ.

ರಾಮಮಂದಿರ ತೀರ್ಪು ಭಾರತದ ಜಾತ್ಯತೀತತೆ ಪ್ರತಿಬಿಂಬ: ಅಮಿತ್ ಶಾ

Feb 11 2024, 01:51 AM IST

‘ರಾಮ ಮಂದಿರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜದ ಎಲ್ಲಾ ವರ್ಗದವರನ್ನು ಒಂದಾಗಿ ಕೊಂಡೊಯ್ಯುವ ಕೆಲಸ ಮಾಡಿದ್ದಾರೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪು, ಭಾರತದ ಜಾತ್ಯತೀತ ಗುಣವನ್ನು ಜಗತ್ತಿಗೆ ತೋರಿಸಿದೆ’ ಎಂದು ಗೃಹ ಸಚಿವ ಅಮಿತ್ ಶಾ ಶನಿವಾರ ಪ್ರತಿಪಾದಿಸಿದ್ದಾರೆ.

10ರಂದು ಏಮ್ಸ್‌ ನಿಯೋಗ ಅಮಿತ್‌ ಶಾ ಭೇಟಿ: ಬಸವರಾಜ ಕಳಸ

Feb 06 2024, 01:36 AM IST
ಅಂದು ಬೆಂಗಳೂರಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಜಿಲ್ಲೆಗೆ ಏಮ್ಸ್‌ ಮಂಜೂರು ಮಾಡುವ ವಿಚಾರದ ಕುರಿತು ಮನವಿ ಸಲ್ಲಿಸಲಾಗುವುದು ಎಂದು ಏಮ್ಸ್‌ ಮಂಜೂರಾತಿ ಹೋರಾಟ ಸಮಿತಿ ಪ್ರಧಾನ ಸಂಚಾಲಕರು ತಿಳಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved