ಅಮಿತ್ ಶಾ ವಿರುದ್ಧ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ
Dec 26 2024, 01:04 AM ISTಕಡೂರು, ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಕಡೂರು ಪಟ್ಟಣದಲ್ಲಿ ಕಾಂಗ್ರೆಸ್, ಬಹುಜನ ಸಮಾಜ ಮತ್ತು ಮಾದಿಗ ಸಮಾಜ ಮತ್ತು ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.