ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ರೋಣದಲ್ಲಿ ಪ್ರತಿಭಟನೆ
Dec 24 2024, 12:46 AM ISTಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ರೋಣ ಪಟ್ಟಣದಲ್ಲಿ ಸೋಮವಾರ ದಲಿತ ಸಂಘರ್ಷ ಸಮಿತಿ (ಡಾ. ಅಂಬೇಡ್ಕರ್ ವಾದ) ನೇತೃತ್ವದಲ್ಲಿ ಟೈರ್ ಸುಟ್ಟು ಪ್ರತಿಭಟಿಸಲಾಯಿತು. ಪ್ರತಿಭಟನೆ ಮೆರವಣಿಗೆ ಸೂಡಿ ವೃತ್ತದಿಂದ ಪ್ರಾರಂಭಗೊಂಡು ಮುಲ್ಲನಬಾವಿ ವೃತ್ತ, ಪೋತದಾರ ರಾಜ ಕಟ್ಟೆ ಬಳಿ ಬಂದು, ಮಾನವ ಸರಪಳಿ ನಿರ್ಮಿಸಲಾಯಿತು.