ಅಮಿತ್ ಶಾ ಹೇಳಿಕೆ ಖಂಡಿಸಿ ರಾಣಿಬೆನ್ನೂರಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ
Dec 22 2024, 01:35 AM ISTರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಡಾ. ಬಿ.ಆರ್. ಅಂಬೇಡ್ಕರ್ ಸೇವಾ ಸಂಸ್ಥೆ , ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ), ಭೀಮ್ ಆರ್ಮಿ, ಛಲವಾದಿ ಮಹಾಸಭಾ ಸೇರಿದಂತೆ ವಿವಿಧ ದಲಿತಪರ ಹಾಗೂ ಪ್ರಗತಿಪರ ಒಕ್ಕೂಟದಿಂದ ಶನಿವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.