ಉಕ್ರೇನ್ಗೆ ಅಮೆರಿಕ ಹಾಗೂ ಬ್ರಿಟನ್ ಶಸ್ತ್ರಾಸ್ತ್ರ ಪೂರೈಸುತ್ತಿರುವುದನ್ನು ಪ್ರಶ್ನಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಇದಕ್ಕೆ ಪರಮಾಣು ಪ್ರತಿಕ್ರಿಯೆಯನ್ನೇ ನೀಡಬೇಕಾಗುತ್ತದೆ’ ಎಂದು ಗುಡುಗಿದ್ದಾರೆ.
ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೇವಲ ಒಂದೂವರೆ ತಿಂಗಳಿರುವಾಗ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಮತ್ತೊಂದು ಯತ್ನ ನಡೆದಿದೆ.