• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಅಮೆರಿಕ ಪೌರತ್ವಕ್ಕಾಗಿ ಮುಗಿಬಿದ್ದ ಭಾರತೀಯ ಪೋಷಕರು : ಫೆ.20ರೊಳಗೆ ಹೆರಿಗೆಗೆ ದೌಡು!

Jan 24 2025, 08:49 AM IST

ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷ ಗಾದಿಗೇರುತ್ತಿದ್ದಂತೆ ಅಮೆರಿಕದಲ್ಲಿರುವ ಭಾರತೀಯರು ಆದಷ್ಟು ಬೇಗ ಮಕ್ಕಳನ್ನು ಹೆರಲು ಹವಣಿಸುತ್ತಿದ್ದಾರೆ. ಇದಕ್ಕೆ ಕಾರಣ, ಟ್ರಂಪ್‌ರ ‘ಜನ್ಮಸಿದ್ಧ ಪೌರತ್ವ ಹಕ್ಕು’ ರದ್ದತಿ ನಿರ್ಧಾರ!

ಮೇಕ್‌ ಇನ್‌ ಅಮೆರಿಕ ಪಾಲಿಸಿ, ಇಲ್ಲವೇ ಸುಂಕ ಎದುರಿಸಿ : ಅಧ್ಯಕ್ಷ ಡೊನಾಲ್ಡ್ ಟ್ರಂಪ್‌

Jan 24 2025, 01:48 AM IST

‘ಅಮೆರಿಕದಲ್ಲಿ ನಿಮ್ಮ ಉತ್ಪನ್ನಗಳನ್ನು ತಯಾರಿಸಿ. ಇಲ್ಲದಿದ್ದರೆ ಹೆಚ್ಚುವರಿ ಸುಂಕವನ್ನು ಪಾವತಿಸಿ’ ಎಂದು ಅಮರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಗುಡುಗಿದ್ದಾರೆ.  

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ 2.0 ಸರ್ಕಾರದ ಮೊದಲ ದ್ವಿಪಕ್ಷೀಯ ಸಭೆ ಭಾರತ ಜತೆ!

Jan 23 2025, 12:48 AM IST
ಅತ್ಯಂತ ಮಹತ್ವದ ವಿದ್ಯಮಾನದಲ್ಲಿ ಡೊನಾಲ್ಡ್‌ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅವರ ಸರ್ಕಾರದ ಮೊದಲ ದ್ವಿಪಕ್ಷೀಯ ಸಭೆ ಭಾರತದ ಜತೆ ನಡೆದಿದೆ. ಇದು ಐತಿಹಾಸಿಕ ಎಂದು ಬಣ್ಣಿಸಲಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜನ್ಮಸಿದ್ಧ ಪೌರತ್ವ ರದ್ದತಿ ನಿರ್ಧಾರಕ್ಕೆ ಭಾರತೀಯರ ವಿರೋಧ

Jan 23 2025, 12:47 AM IST
ಅಮೆರಿಕದಲ್ಲಿ ಜನಿಸಿದ ಮಕ್ಕಳಿಗೆ ಸ್ವಾಭಾವಿಕವಾಗಿ ಅಲ್ಲಿನ ನಾಗರಿಕತ್ವ ಒದಗಿಸುತ್ತಿದ್ದ ಜನ್ಮಸಿದ್ಧ ಪೌರತ್ವ ಹಕ್ಕನ್ನು ರದ್ದುಪಡಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಮಾಡಿದ ನಿರ್ಧಾರಕ್ಕೆ ಭಾರತೀಯ ಮೂಲದ ಅಮೆರಿಕನ್ನರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಟಾಪರ್‌ಗಳಿಗೆ ಇಂಗ್ಲೆಂಡ್, ಅಮೆರಿಕ ಟೂರ್..!

Jan 19 2025, 02:18 AM IST
ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಒಟ್ಟು 10 ವಿದ್ಯಾರ್ಥಿಗಳಿಗೆ ಇಂಗ್ಲೆಂಡ್, ಅಮೆರಿಕ ಪ್ರವಾಸ ಭಾಗ್ಯ ಲಭಿಸಿದೆ.

ನಗರದಲ್ಲಿ ಅಮೆರಿಕ ರಾಯಭಾರ ಕಚೇರಿ ಶುರು : ಜೈಶಂಕರ್‌ಗೆ ಸಚಿವ ಎಚ್.ಡಿ.ಕುಮಾರಸ್ವಾಮಿ ಧನ್ಯವಾದ

Jan 17 2025, 01:46 AM IST
ದೇಶದ ಸಿಲಿಕಾನ್‌ ವ್ಯಾಲಿ ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಕನಸು ನನಸಾಗಿದ್ದು, ಈ ಸಂಬಂಧ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು.

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಶೆಲ್‌ ಒಬಾಮಾ ವಿಚ್ಛೇದನದತ್ತ : ವರದಿ

Jan 17 2025, 12:45 AM IST
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಶೆಲ್‌ ಒಬಾಮಾ ವಿಚ್ಛೇದನ ಪಡೆದುಕೊಳ್ಳುವತ್ತ ಸಾಗಿದ್ದಾರೆ.

ಬೆಂಗಳೂರಿಗೆ ಅಮೆರಿಕ ಕಾನ್ಸುಲೇಟ್‌ಕೊಟ್ಟ ಜೈಶಂಕರ್‌ಗೆ ಮೈಸೂರ್‌ ಪಾಕ್ ನೀಡಿದ ತೇಜಸ್ವಿ ಸೂರ್ಯ

Jan 16 2025, 01:31 AM IST
ಬೆಂಗಳೂರಿನಲ್ಲಿ ಇದೇ ತಿಂಗಳ 17ರಂದು ಅಮೆರಿಕ ಕಾನ್ಸುಲೇಟ್‌ (ದೂತಾವಾಸ) ಕಚೇರಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿದೇಶಾಂಗ ಸಚಿವ ಎಸ್‌.ಜೈ ಶಂಕರ್‌ಗೆ ಮೈಸೂರ್‌ ಪಾಕ್‌ ನೀಡಿ ಧನ್ಯವಾದ ಸಲ್ಲಿಸಿದ್ದಾರೆ.

ಅಮೆರಿಕ ಕಾಡ್ಗಿಚ್ಚು ತಡೆಗೆ ಆಗಸದಿಂದ ಪಿಂಕ್‌ ಪೌಡರ್‌

Jan 15 2025, 12:50 AM IST
ಲಾಸ್‌ ಏಂಜಲೀಸ್‌: ಬೆಂಕಿಯ ಕೆನ್ನಾಲಿಗೆಗೆ ಬೆಂದಿರುವ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ತಹಬದಿಗೆ ತರಲು ಇದೀಗ ಆಗಸದಿಂದ ಹೆಲಿಕಾಪ್ಟರ್‌ ಬಳಸಿ ಪಿಂಕ್‌ ಪೌಡರ್‌ ಸಿಂಪಡಣೆ ಮಾಡಲಾಗುತ್ತಿದೆ.

ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ಕಾನ್ಸುಲೇಟ್‌ ಶುರು - ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಕಚೇರಿ

Jan 14 2025, 06:39 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಮೆರಿಕದ ಕಾನ್ಸುಲೇಟ್‌ ಕಚೇರಿ ಸ್ಥಾಪಿಸಬೇಕು ಎನ್ನುವ ಹಲವು ವರ್ಷಗಳ ಬೇಡಿಕೆ ಜ.17ರಂದು ಈಡೇರುತ್ತಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved