ಕಾಂಗ್ರೆಸ್ ಖಾತೆ ಜಪ್ತಿಗೂ ಅಮೆರಿಕ ಕ್ಯಾತೆ
Mar 29 2024, 12:46 AM IST ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಭಾರತದ ಸಿಟ್ಟು ಎದುರಿಸಿದ್ದ ಅಮೆರಿಕ ಇದೀಗ ತನ್ನ ಹೇಳಿಕೆಯನ್ನು ಪುನರುಚ್ಚಾರ ಮಾಡಿದ್ದು, ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳ ಜಪ್ತಿ ವಿಚಾರವನ್ನೂ ಪ್ರಸ್ತಾಪಿಸಿದೆ.