ಇಂಗಾಲ ಶೂನ್ಯತೆಗೆ ಚೀನಾ, ಅಮೆರಿಕ ಜವಾಬ್ದಾರಿ: ಪ್ರೊ.ಅಲೆಕ್ಸ್ ಡೆರೊಯ್ಟೆರ್
Feb 19 2024, 11:45 PM IST ಭಾನುವಾರ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯವು ಯುನೈಟೆಡ್ ಕಿಂಗ್ಡಮ್ನ ಬರ್ಮಿಂಗ್ಹ್ಯಾಂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಶೂನ್ಯ ಇಂಗಾಲ ಸೂಸುವಿಕೆ ಮತ್ತು ಡಿಜಿಟಲ್ ರೂಪಾಂತರ-ದ್ವಿಮುಖ ಪರಿವರ್ತನೆ’ ವಿಷಯ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಬರ್ಮಿಂಗ್ ಹ್ಯಾಮ್ ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ.ಅಲೆಕ್ಸ್ ಡೆರೊಯ್ಟೆರ್ ಅವರು ಮಾತನಾಡಿದರು.