• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ20 ವಿಶ್ವಕಪ್‌: ಕೊನೆಗೂ ಅಮೆರಿಕ ವಿಮಾನವೇರಿದ ವಿರಾಟ್‌ ಕೊಹ್ಲಿ

May 31 2024, 02:18 AM IST
ಕೊಹ್ಲಿ ಶುಕ್ರವಾರ ನ್ಯೂಯಾರ್ಕ್‌ನಲ್ಲಿ ಟೀಂ ಇಂಡಿಯಾ ಆಟಗಾರರನ್ನು ಕೂಡಿಕೊಳ್ಳಲಿದ್ದಾರೆ. ತಂಡದ ಆಟಗಾರರೆಲ್ಲಾ ನ್ಯೂಯಾರ್ಕ್‌ನಲ್ಲಿ ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ.

ಬಿಜೆಪಿಗೆ 305 ಸ್ಥಾನ: ಅಮೆರಿಕ ರಾಜಕೀಯ ತಜ್ಞ ಬ್ರೆಮ್ಮರ್ ಭವಿಷ್ಯ

May 23 2024, 01:02 AM IST
ಬಿಜೆಪಿ ಈ ಬಾರಿ 305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಮೆರಿಕದ ರಾಜಕೀಯ ತಜ್ಞ ಮತ್ತು ಜಾಗತಿಕ ರಾಜಕೀಯ ಅಪಾಯಗಳ ಸಲಹೆಗಾರ ಇಯಾನ್ ಬ್ರೆಮ್ಮರ್ ಭವಿಷ್ಯ ನುಡಿದಿದ್ದಾರೆ.

ಪ್ರಜಾಸತ್ತೆಯಲ್ಲಿ ನಮಗಿಂತ ಭಾರತ ಉತ್ತಮ: ಅಮೆರಿಕ

May 10 2024, 11:46 PM IST
ಭಾರತದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಕೆಲವು ವಲಯಗಳಲ್ಲಿ ಎದ್ದಿರುವ ಆಕ್ಷೇಪಗಳನ್ನು ಗುರುವಾರ ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್‌ ಗಾರ್ಸೆಟಿ ತಳ್ಳಿಹಾಕಿದ್ದಾರೆ ಮತ್ತು ಪ್ರಜಾಪ್ರಭುತ್ವ ವಿಚಾರದಲ್ಲಿ ಅನೇಕ ರೀತಿಯಲ್ಲಿ ಭಾರತೀಯರು ಅಮೆರಿಕನ್ನರಿಗಿಂತ ಉತ್ತಮರು ಎಂದು ಹೇಳಿದ್ದಾರೆ.

ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ: ಅಮೆರಿಕ

May 10 2024, 11:45 PM IST
ಭಾರತೀಯ ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದೆ ಎಂಬ ರಷ್ಯಾದ ಆರೋಪವನ್ನು ಅಮೆರಿಕ ಗುರುವಾರ ತಳ್ಳಿಹಾಕಿದೆ.

ಭಾರತದಲ್ಲಿ ಅಸ್ಥಿರತೆ ಸೃಷ್ಟಿಸಲು ಅಮೆರಿಕ ಯತ್ನ: ರಷ್ಯಾ ದೂರು

May 10 2024, 01:30 AM IST
ಅಮೆರಿಕ, ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಅಸ್ಥಿರತೆ ಸೃಷ್ಟಿಸಲು ಯತ್ನಿಸುತ್ತಿದೆ. ಭಾರತ ಸೇರಿದಂತೆ ಅನ್ಯ ರಾಷ್ಟ್ರಗಳ ಆಂತರಿಕ ವಿಷಯದಲ್ಲಿ ಮೂಗು ತೂರಿಸಿ ಶಾಂತಿ ಕದಡುತ್ತಿದೆ ಎಂದು ರಷ್ಯಾ ಆರೋಪಿಸಿದೆ.

ಭಾರತ ಅಭಿವೃದ್ಧಿಗೆ ಮೋದಿಯೇ ಕಾರಣ: ಅಮೆರಿಕ ಉದ್ಯಮಿ

May 09 2024, 01:00 AM IST
ಜಗತ್ತಿನ ಭೂಪಟದಲ್ಲಿ ಭಾರತ ಉತ್ತಮವಾಗಿ ಅಭಿವೃದ್ಧಿ ಕಂಡಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅಪಾರ ಎಂದು ಅಮೆರಿಕದ ಸಿಲಿಕಾನ್‌ ವ್ಯಾಲಿಯ ಭಾರತೀಯ ಮೂಲದ ಉದ್ಯಮಿ ಸಂದೀಪ್‌ ಭಟ್‌ ಹೇಳಿದ್ದಾರೆ.

ಪನ್ನೂನ್‌ ಹತ್ಯೆ ಯತ್ನದ ಸಂಚಲ್ಲಿ ‘ರಾ’ ಕೈವಾಡ: ಅಮೆರಿಕ ಪತ್ರಿಕೆ

Apr 30 2024, 02:01 AM IST
ಅಮೆರಿಕದಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಹತ್ಯೆ ಸಂಚಿನ ಹಿಂದೆ ಭಾರತದ ವಿದೇಶಿ ಗುಪ್ತಚರ ಸಂಸ್ಥೆ ‘ರಾ’ ಕೈವಾಡವಿತ್ತು ಎಂದು ಅಮೆರಿಕದ ‘ವಾಷಿಂಗ್ಟನ್‌ ಪೋಸ್ಟ್‌’ ವರದಿ ಮಾಡಿದೆ.

ಸಾವಿನ ಬಳಿಕ ಅಮೆರಿಕ ರೀತಿ 50% ಆಸ್ತಿ ಸರ್ಕಾರಕ್ಕೆ ಸಿಗಲಿ!

Apr 25 2024, 01:02 AM IST
ಸ್ಯಾಮ್‌ ಪಿತ್ರೋಡಾ ಅಮೆರಿಕದ ರೀತಿಯಲ್ಲಿ ಭಾರತದಲ್ಲೂ ಸಹ ಸತ್ತ ಬಳಿಕ ಶೇ.50ರಷ್ಟು ಆಸ್ತಿ ಸರ್ಕಾರಕ್ಕೆ ಸೇರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಲಕ್ಷ್ಮಣ ರೇಖೆ ದಾಟಬಾರದು ಭಾರತಕ್ಕೆ ಅಮೆರಿಕ ಎಚ್ಚರಿಕೆ

Apr 01 2024, 12:52 AM IST
ಅಮೆರಿಕದಲ್ಲಿರುವ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಗೆ ಭಾರತ ಯತ್ನಿಸಿತ್ತು ಎಂಬ ಆರೋಪಗಳ ಬೆನ್ನಲ್ಲೇ, ಮತ್ತೊಂದು ದೇಶದ ಪ್ರಜೆ ವಿಷಯದಲ್ಲಿ ಯಾರೂ ಕೂಡಾ ಲಕ್ಷ್ಮಣ ರೇಖೆ ದಾಟಬಾರದು ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್‌ ಖಾತೆ ಜಪ್ತಿಗೂ ಅಮೆರಿಕ ಕ್ಯಾತೆ

Mar 29 2024, 12:46 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಭಾರತದ ಸಿಟ್ಟು ಎದುರಿಸಿದ್ದ ಅಮೆರಿಕ ಇದೀಗ ತನ್ನ ಹೇಳಿಕೆಯನ್ನು ಪುನರುಚ್ಚಾರ ಮಾಡಿದ್ದು, ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಗಳ ಜಪ್ತಿ ವಿಚಾರವನ್ನೂ ಪ್ರಸ್ತಾಪಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved