ಚುನಾವಣಾ ಪೂರ್ವ ಘೋಷಣೆ ಮಾಡಿದಂತೆ ಕೆನಡಾ, ಮೆಕ್ಸಿಕೋ, ಚೀನಾ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ತೆರಿಗೆ ಸಮರ
Feb 02 2025, 11:45 PM ISTಚುನಾವಣಾ ಪೂರ್ವ ಘೋಷಣೆ ಮಾಡಿದಂತೆ ಕೆನಡಾ, ಮೆಕ್ಸಿಕೋ ಮತ್ತು ಚೀನಾದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಸಮರ ಆರಂಭಿಸಿದ್ದಾರೆ. ಈ ಮೂರೂ ದೇಶಗಳಿಂದ ಆಮದು ಮಾಡಲಾಗುವ ವಸ್ತುಗಳ ಮೇಲೆ ಕ್ರಮವಾಗಿ ಶೇ.25, ಶೇ.10 ಮತ್ತು ಶೇ.10ರಷ್ಟು ತೆರಿಗೆ ಜಾರಿಯನ್ನು ಟ್ರಂಪ್ ಘೋಷಿಸಿದ್ದಾರೆ.