ಕೊಪ್ಪ ಪುಂಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ
Aug 05 2025, 11:45 PM ISTಕೊಪ್ಪ, ರೈತರ ಜಮೀನಿನಲ್ಲಿ ಬೆಳೆ ಹಾನಿ ಮಾಡುತ್ತಿರುವ ಆನೆಯನ್ನು ಸೆರೆ ಹಿಡಿಯುವಂತೆ ನಾಗರಿಕ ಹಿತ ರಕ್ಷಣೆ ವೇದಿಕೆ, ಮರಿ ತೊಟ್ಲು, ಹುಲುಗಾರು, ಅಂದಗಾರು, ಕುಂಚೂರು ಭಾಗದ ರೈತರು ಮಂಗಳವಾರ ಕೊಪ್ಪ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟಿಸಿ ಮನವಿ ನೀಡಿದರು.