ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಿಶ್ಯಕ್ತ ಕಾಡಾನೆಗೆ ಅರಣ್ಯ ಇಲಾಖೆಯಿಂದ ಚಿಕಿತ್ಸೆ
May 09 2024, 01:01 AM IST
ನರಸಿಂಹರಾಜಪುರ, ಮರಿ ಹಾಕಿರುವ ಕಾಡಾನೆಯೊಂದಕ್ಕೆ ಬೇಸಿಗೆ ದಿನವಾಗಿದ್ದರಿಂದ ಸಾಕಷ್ಟು ಆಹಾರ ಸಿಗದೆ ನಿತ್ರಾಣವಾಗಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆಹಾರ, ಔಷಧಿ ನೀಡಿ ಉಪಚರಿಸುತ್ತಿದ್ದಾರೆ.
ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ
May 06 2024, 12:34 AM IST
ಪರಿಸರ ರಕ್ಷಣೆ ಮತ್ತು ಅರಣ್ಯ ಭೂಮಿಯ ರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ಅರಣ್ಯ ಭೂಮಿ ಒತ್ತುವರಿ ಮಾಡಲು ಅವಕಾಶ ಇಲ್ಲ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಸೂಕ್ಷ್ಮ-ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಅರಣ್ಯ ಇಲಾಖೆ ಮುನ್ನೆಚ್ಚರಿಕೆ
Apr 26 2024, 12:45 AM IST
ಚುಣವಣೆಯಲ್ಲಿ ಚಿಕ್ಕಮಗಳೂರು ವಿಭಾಗ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಾಡಾನೆ ಹಾಗೂ ವನ್ಯಪ್ರಾಣಿಗಳಿಂದ ಯಾವುದೇ ಹಾನಿಯಾಗದಂತೆ ಸೂಕ್ತ ಕ್ರಮವಹಿಸುವ ನಿಟ್ಟಿನಲ್ಲಿ ಮತಗಟ್ಟೆಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಸುಗಮವಾಗಿ ಕಾರ್ಯ ನಿರ್ವಹಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡಿದೆ.
ಸಕಲೇಶಪುರದಲ್ಲಿ ಅರಣ್ಯ ಇಲಾಖೆಯ ಕಾಡಾನೆ ಸೆರೆ ಯತ್ನ ವಿಫಲ
Apr 21 2024, 02:23 AM IST
ಸಕಲೇಶಪುರ ತಾಲೂಕಿನ ಹಾಡ್ಯ ಗ್ರಾಮದ ಸಮೀಪ ಶನಿವಾರ ನಡೆದ ಸೀಗೆ ಹೆಸರಿನ ಕಾಡಾನೆ ಸೆರೆ ಕಾರ್ಯಾಚರಣೆ ವಿಫಲಗೊಂಡಿದೆ. ಬೇಲೂರು-ಸಕಲೇಶಪುರ ತಾಲೂಕಿನ ಎಲ್ಲೆಡೆ ಸಂಚರಿಸುತ್ತ ವಿಪರೀತ ಹಾನಿಗೆ ಕಾರಣವಾಗಿದ್ದ ಸೀಗೆ ಹೆಸರಿನ ಆನೆ ಮಾನವರಿಗೆ ಮಾರಕ ಎಂಬ ವರದಿ ಸರ್ಕಾರಕ್ಕೆ ತಲುಪಿದ್ದರಿಂದ ಇತರೆ ನಾಲ್ಕು ಕಾಡಾನೆಗಳೊಂದಿಗೆ ಈ ಕಾಡಾನೆ ಹಿಡಿಯುವ ಕೆಲಸ ನಡೆದಿತ್ತು.
ಬೇಲೂರಲ್ಲಿ ನರಹಂತಕ ‘ಕರಡಿ’ ಆನೆ ಸೆರೆಹಿಡಿದ ಅರಣ್ಯ ಇಲಾಖೆ
Apr 19 2024, 01:07 AM IST
ಮಲೆನಾಡು ಭಾಗವಾದ ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗುರುವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ದಿನ ನರಹಂತಕ ಕರಡಿ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ.
ರಸ್ತೆ ಅಭಿವೃದ್ದಿಗೆ ಅರಣ್ಯ ಇಲಾಖೆ ಅಡ್ಡಗಾಲು ಆರೋಪ: ಚುನಾವಣೆ ಬಹಿಷ್ಕಾರ ನಿರ್ಧಾರ
Apr 13 2024, 01:07 AM IST
ಶನಿವಾರಸಂತೆಯಿಂದ ದುಂಡಳ್ಳಿ-ಬಿಳಹ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ಲೋಕಪಯೋಗಿ ಇಲಾಖೆಗೆ ಸೇರಿದ ರಸ್ತೆ ಅಗಲೀಕರಣ ಅಭಿವೃದ್ದಿ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.
ವನ್ಯಜೀವಿಗಳ ನೀರಿನ ದಾಹ ನೀಗಿಸಿದ ಅರಣ್ಯ ಇಲಾಖೆ
Apr 08 2024, 01:01 AM IST
ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕರಡಿ, ಚಿರತೆ, ತೊಳ, ನರಿ, ಮೊಲ ಸೇರಿದಂತೆ ನೂರಾರು ಬಗೆಯ ಪಕ್ಷಿಗಳು ನೀರಿನ ತೊಟ್ಟಿಯಲ್ಲಿ ಬೀಳದಂತೆ ಸರಾಗವಾಗಿ ನೀರು ಕುಡಿಯುವ ವ್ಯವಸ್ಥೆಯನ್ನು ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಮಾಡಿದೆ.
ಅರಣ್ಯ ಇಲಾಖೆಯಿಂದ 4 ಜನ ಕಾಡುಹಂದಿ ಬೇಟೆಗಾರ ಬಂಧನ
Apr 05 2024, 01:06 AM IST
ಸುರಪುರ ಅರಣ್ಯದಲ್ಲಿ ಅಕ್ರಮವಾಗಿ ಕಾಡಿನ ಹಂದಿಗಳನ್ನು ಬೇಟೆಯಾಡಿ ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ವೇಳೆಯಲ್ಲಿ ಖಚಿತ ಮಾಹಿತಿ ಆಧರಿಸಿ ಅರಣ್ಯ ಇಲಾಖೆಯ ರವಿ.ಸಿ ನೇತೃತ್ವದ ಅಧಿಕಾರಿಗಳ ತಂಡ ೪ ಜನ ಆರೋಪಿಗಳ ಬಂಧಿಸುವ ಜೊತೆ ೭ ಕಾಡುಹಂದಿಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ಧಾರವಾಡ: ವನ್ಯ ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಉಪಕ್ರಮ
Apr 04 2024, 01:09 AM IST
ವನ್ಯ ಮೃಗಗಳು ಮನುಷ್ಯ ವಸತಿ ಪ್ರದೇಶಗಳಿಗೆ ನುಗ್ಗಿ ಹಾನಿ ಮಾಡದಂತೆ ತಡೆಯಲು ಇದೀಗ ಅರಣ್ಯ ಇಲಾಖೆಯು ಹೊಸ ಉಪಕ್ರಮವೊಂದನ್ನು ಕೈಗೊಂಡಿದೆ.
ಪ್ರಕೃತಿಯ ಜೀವ ಸಂಕುಲದ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ
Mar 22 2024, 01:09 AM IST
ದಿನದಿಂದ ದಿನಕ್ಕೆ ಬಿಸಿಲಿನ ಧಗೆ ಹೆಚ್ಚುತ್ತಲಿದೆ. ಕೊಳವೆಬಾವಿಗಳ ಅಂತರ್ಜಲ ಕುಸಿಯತೊಡಗಿದೆ. ಕುಡಿವ ನೀರಿನ ಸಮಸ್ಯೆ ಉಲ್ಬಣಿಸಿದೆ.
< previous
1
...
6
7
8
9
10
11
12
13
14
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ