• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಂಚಿನ ಜನರ ತುರ್ತು ಸೇವೆಗೆ ಅರಣ್ಯ ಇಲಾಖೆ ಆ್ಯಂಬುಲೆನ್ಸ್

Jan 08 2024, 01:45 AM IST
ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕಾಡಂಚಿನ ಜನರು ಇನ್ಮುಂದೆ ಅರಣ್ಯ ಇಲಾಖೆ ಆ್ಯಂಬುಲೆನ್ಸ್ ನೆರವು ಪಡೆಯಬಹುದಾಗಿದ್ದು, ಜನಸ್ನೇಹಿ ಇಲಾಖೆಯಾಗುವತ್ತ ಅರಣ್ಯಾಧಿಕಾರಿ ಹೆಜ್ಜೆ ಇಟ್ಟಿದ್ದಾರೆ.

ಅರಣ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹30 ಕೋಟಿ ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ

Jan 07 2024, 01:30 AM IST
ಅರಣ್ಯೀಕರಣ ಹೆಚ್ಚಿಸಲು ಮತ್ತು ಇಲಾಖೆಯ ಮೂಲಸೌಕರ್ಯ ಬಲವರ್ಧನೆಗೆ ಅರಣ್ಯ ಇಲಾಖೆಗೆ 30 ಕೋಟಿ ರು. ಅನುದಾನ ಬಿಡುಗಡೆ

ಬೇಲೂರಲ್ಲಿ ಕಾಡಾನೆ ದಾಳಿ: ಅರಣ್ಯ ಇಲಾಖೆ, ಸರ್ಕಾರದ ವಿರುದ್ಧ ಗ್ರಾಮಸ್ಥರ ಆಕ್ರೋಶ

Jan 06 2024, 02:00 AM IST
ಬೇಲೂರಿನ ಮತ್ತಾವರದಲ್ಲಿ ಗುರುವಾರ ಸಂಜೆ ಕಾಡಾನೆ ದಾಳಿಗೆ ಮತ್ತಾವರ ಗ್ರಾಮದ ಕೂಲಿ ಕಾರ್ಮಿಕ ಮೃತಪಟ್ಟ ಘಟನೆಯನ್ನು ಗ್ರಾಮಸ್ಥರು ಖಂಡಿಸಿದ್ದು ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ವೇತನ ಪಾವತಿ ವಿಳಂಬ: ಅರಣ್ಯ ಇಲಾಖೆ ದಿನಗೂಲಿಗಳಿಂದ ಅಹೋರಾತ್ರಿ ಧರಣಿ

Jan 03 2024, 01:45 AM IST
ಆಲಮಟ್ಟಿ: ಆಲಮಟ್ಟಿಯ ವಿವಿಧ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಕಾರ್ಮಿಕರಿಗೆ ಆರು ತಿಂಗಳಿಂದ ವೇತನ ಪಾವತಿ ಮಾಡದಿರುವುದನ್ನು ಖಂಡಿಸಿ ಅರಣ್ಯ ಇಲಾಖೆ ದಿನಗೂಲಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ರಾಕ್ ಉದ್ಯಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ 100ಕ್ಕೂ ಹೆಚ್ಚು ಕಾರ್ಮಿಕರು ಮೆರವಣಿಗೆ ನಡೆಸಿ ವೇತನ ವಿಳಂಬ ಧೋರಣೆ ಖಂಡಿಸಿದರು.

ಅರಣ್ಯ ಇಲಾಖೆಯನ್ನೇ ಏಮಾರಿಸುತ್ತಿರುವ ಚಿರತೆ

Dec 19 2023, 01:45 AM IST
ಚಿರತೆ ಸೆರೆಗೆ ಅತಿಯಾದ ಒತ್ತಡ ಸೃಷ್ಟಿಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಗು ಹಾಗೂ ಜಿಲ್ಲೆಯ ಇತರೆ ತಾಲೂಕುಗಳಿಂದ ಆರು ಪಂಜರ ಹಾಗೂ ೭ ಸಿಸಿ ಕ್ಯಾಮರಗಳನ್ನು ತಂದು ಮಾವಿನಹಳ್ಳಿ ಗ್ರಾಮದಲ್ಲಿ ಅಳವಡಿಸಿ ಸೆರೆಗಾಗಿ ಕಾಯಲಾಗುತಿತ್ತು. ಆದರೆ, ಚಿರತೆ ಗ್ರಾಮಗಳನ್ನು ಪ್ರತಿದಿನ ಬದಲಿಸಿದಂತೆ ಪಂಜರ ಹಾಗೂ ಸಿಸಿ ಕ್ಯಾಮರಗಳನ್ನು ಬದಲಿಸುವ ಕೆಲಸ ಮಾಡುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಸದ್ಯ ದಬ್ಬೆಗದ್ದೆ, ಹೆನ್ನಲಿ, ಅಗಲಹಟ್ಟಿ ಸೇರಿದಂತೆ ಹಲವೆಡೆ ಪಂಜರ ಹಾಗೂ ಸಿಸಿ ಕ್ಯಾಮರ ಅಳವಡಿಸಿದೆ. ಆದರೆ, ಪಂಜರದ ಸನಿಹಕ್ಕೂ ಬಾರದ ಚಿರತೆಯ ಜಾಣ ನಡೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿದೆ.

ಅರಣ್ಯ ಇಲಾಖೆಯಿಂದ ಪರ್ವತಾರೋಹಣ ದಿನ ಆಚರಣೆ

Dec 16 2023, 02:00 AM IST
ಕೊಡಗು ಸೈನಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ನಿವೃತ್ತ ವಿಂಗ್ ಕಮಾಂಡರ್ ಶ್ರೀಧರನ್ ಅವರಿಂದ ಪರ್ವತಾರೋಹಣದ ಬಗ್ಗೆ ಅನೇಕ ಮಾಹಿತಿಗಳನ್ನು ಪಡೆದರು.

ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಕಾರ್ತಿಕ್

Nov 23 2023, 01:45 AM IST
ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಕಾರ್ತಿಕ್ಮೂಡಿಗೆರೆ ಆನೆಗೆ ಸರಣಿ ಬಲಿ

ಅರಣ್ಯ ಇಲಾಖೆ ಸರ್ಕಾರದ ಒಂದು ಭಾಗ: ಸಚಿವ ಜಾರ್ಜ್

Nov 03 2023, 12:30 AM IST
ಅರಣ್ಯ ಇಲಾಖೆ ಸರ್ಕಾರದ ಒಂದು ಭಾಗ: ಸಚಿವ ಜಾರ್ಜ್

ಬೇಟೆಗಾರರಿಂದ ಅರಣ್ಯ ಇಲಾಖೆ ವಾಹನದ ಮೇಲೆ ಗುಂಡಿನ ದಾಳಿ

Oct 13 2023, 12:15 AM IST
ವಾಹನದಲ್ಲಿ ಬೇಟೆಯಾಡಲು ಬಂದ ನಾಲ್ವರು ಆರೋಪಿಗಳ ಪೈಕಿ ಚೌಡ್ಲು ಗ್ರಾಮದ ರಾಜಶೇಖರ್, ಕೆಂಚಮನಬಾಣೆಯ ಧನು ಎಂಬವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ಪೈಕಿ ಆರೋಪಿ ಧನು ಘಟನೆ ಸ್ಥಳದ ಪಕ್ಕ ಕಾಫಿತೋಟವೊಂದರಲ್ಲಿ ಅವಿತುಕೊಂಡಿದ್ದ. ಈತನನ್ನು ಗುರುವಾರ ಮಧ್ಯಾಹ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ

Oct 12 2023, 12:00 AM IST
ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved