• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆ: ಒತ್ತುವರಿ ಜಾಗ ಅರಣ್ಯ ಇಲಾಖೆಯಿಂದ ತೆರವು

May 01 2025, 12:53 AM IST
ಅರಣ್ಯ ಇಲಾಖೆಯವರು 18. 40 ಎಕರೆ ಊರುಡುವೆ ಒತ್ತುವರಿ ಜಾಗವನ್ನು ತೆರವುಗೊಳಿಸಿರುವ ಘಟನೆ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

ರಸ್ತೆ ಬಿಟ್ಟುಕೊಡಲು ಅರಣ್ಯ ಇಲಾಖೆಗೆ ವಾರದ ಗಡುವು

Apr 27 2025, 01:35 AM IST
ಗಡಿಭಾಗದ ಮಲ್ಲೇಶನಪಾಳ್ಯಕ್ಕೆ ಗ್ರಾಮಕ್ಕೆ ಇದ್ದ ರಸ್ತೆಯನ್ನು ಆನೆಗಳ ಹಾವಳಿಯನ್ನು ತಡೆಗಟ್ಟುವ ನೆಪದಲ್ಲಿ ಅರಣ್ಯ ಇಲಾಖೆ ಬಂದ್‌ ಮಾಡಿಸಿದೆ. ಇದರಿಂದ ಗ್ರಾಮಸ್ಥರು ಸುಮಾರು ಐದಾರು ಕಿಮೀ ದೂರ ಸುತ್ತು ಬಳಿಸಿ ಹೊಳೆ ಹಾಗೂ ಗದ್ದೆಗಳ ಮೂಲಕ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಕೂಡಲೇ ರಸ್ತೆ ಬಿಟ್ಟುಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ

ಅರಣ್ಯ ಇಲಾಖೆ ವಿರುದ್ಧ ರೈತರ ಪ್ರತಿಭಟನೆ

Apr 18 2025, 12:34 AM IST
ಚಾಮರಾಜನಗರದ ತಹಸೀಲ್ದಾರ್ ಕಚೇರಿಯ ಮುಂದೆ ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ನೇತೃತ್ವದಲ್ಲಿ ಧರಣಿ ನಡೆಸಿದರು.

ಅರಣ್ಯ ಇಲಾಖೆ ವಿರುದ್ಧ ರೈತರ ಪ್ರತಿಭಟನೆ

Apr 16 2025, 12:35 AM IST
ಭೂಹೀನರಿಗೆ, ಸಣ್ಣ ರೈತರಿಗೆ ಹಾಗೂ ದಲಿತರಿಗೆ ಭೂಮಿ ಹಂಚಲಾಗಿದೆ. ಭೂಕಾಯ್ದೆಗಳಿಂದ ಕೋಲಾರ ಜಿಲ್ಲೆಯಾದ್ಯಂತ ಲಕ್ಷಾಂತರ ರೈತರು ಕಾನೂನು ಬದ್ಧವಾಗಿ ಭೂಮಿಯ ಹಕ್ಕುದಾರರಾಗಿದ್ದಾರೆ. ಸರ್ಕಾರದ ನಿಯಮಾನುಸಾರ ಸಾಗುವಳಿ ಚೀಟಿಯನ್ನು ರೈತರು ಪಡೆದಿದ್ದಾರೆ. ಆದರೂ ಅವರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿದೆ

15ಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

Apr 13 2025, 02:04 AM IST
ಶಿವಮೊಗ್ಗ: ರೈತರ ಜಮೀನುಗಳ ದಾಖಲೆಗಳನ್ನು ರದ್ದು ಮಾಡಲು ನೋಟಿಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಏ.15 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಹಮ್ಮಿಕೊಂಡಿದ್ದೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು

ವನ್ಯಜೀವಿಗಳಿಗೆ ಅರಣ್ಯ ಇಲಾಖೆಯಿಂದ ಟ್ಯಾಂಕರ್‌ ನೀರು

Apr 05 2025, 12:47 AM IST
ಬೇಸಿಗೆಯ ಬೇಗೆಯಿಂದ ಹಳಿಯಾಳ ಅರಣ್ಯ ವಿಭಾಗದ ಕಾಡು ಸಂಪೂರ್ಣವಾಗಿ ಒಣಗಿ, ಕಾಡಿನಲ್ಲಿರುವ ಕೆರೆಗಳು, ನೀರಿನ ಝರಿಗಳು ಬತ್ತಿ ಹೋಗುತ್ತಿವೆ.

ಅರಣ್ಯ ಇಲಾಖೆಯಿಂದ ಜಮೀನು ತೆರವು ಕಾರ್ಯ

Mar 28 2025, 12:37 AM IST
ರಾಜ್ಯ ಸರ್ಕಾರವು ರೈತರ ಜಮೀನು ಕಿತ್ತುಕೊಂಡು ಬೀದಿಪಾಲು ಮಾಡುತ್ತಿದೆ. ದರಕಾಸ್ತು ಸಮಿತಿಯಿಂದ ಅನುಮೋದನೆಗೊಂಡು ಸರ್ಕಾರದ ದರಕಾಸ್ತು ಮುಖಾಂತರ ರೈತರಿಗೆ ಜಮೀನು ಮಂಜೂರು ಮಾಡಿದ್ದು ಅದನ್ನು ಉಳಿಮೆ ಮಾಡಲಾಗುತ್ತಿದೆ. ಈಗ ಅದೇ ಜಮೀನುಗಳನ್ನು ತೆರವು ಮಾಡಿಸಲಾಗುತ್ತಿದೆ ಎಂಬುದು ರೈತರ ಆರೋಪ.

ಕೋಲಾರ : ಉಪ ಅರಣ್ಯ ಸಂರಕ್ಷಣಾ ಇಲಾಖೆಯಿಂದ 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ

Mar 28 2025, 12:34 AM IST

ಉಪ ಅರಣ್ಯ ಸಂರಕ್ಷಣಾ ಇಲಾಖೆಯಿಂದ ಜಿಲ್ಲೆಯಾದಾದ್ಯಂತ ಒತ್ತುವರಿ ತೆರವು ಕಾರ್ಯವನ್ನು ಮುಂದುವರೆಸಿದೆ, ಈಗಾಗಲೇ ಈ ಹಿಂದಿನ ಅಧಿಕಾರಿ ಏಡಕೊಂಡಲು ಒತ್ತುವರಿ ತೆರವು ಕಾರ್ಯ ಪ್ರಾರಂಭಿಸಿದ್ದರು.

ವನ್ಯ ಮೃಗಗಳ ನೀರಿನ ದಾಹ ನೀಗಿಸುತ್ತಿದೆ ಅರಣ್ಯ ಇಲಾಖೆ

Mar 28 2025, 12:33 AM IST
ಧಾರವಾಡ, ಕಲಘಟಗಿ, ಅಳ್ನಾವರ ತಾಲೂಕಿನಲ್ಲಿರುವ ರಕ್ಷಿತ ಅರಣ್ಯ ಪ್ರದೇಶದಲ್ಲಿ ಅನೇಕ ಕಡೆಗಳಲ್ಲಿ ಟ್ಯಾಂಕ್ ಹಾಗೂ ಸಣ್ಣ ಸಣ್ಣ ಕೆರೆಗಳನ್ನು ನಿರ್ಮಿಸಿ, ಅವುಗಳನ್ನು ತುಂಬಿಸುವ ಮೂಲಕ ವನ್ಯಮೃಗಗಳ ದಾಹ ತಣಿಸಲಾಗುತ್ತಿದೆ

ಪ್ರವಾಸೋದ್ಯಮದ ಮೇಲೆ ಬಿದ್ದ ಅರಣ್ಯ ಇಲಾಖೆಯ ಕರಿ ನೆರಳು : ಅಸ್ಪಷ್ಟವಾದ ನಿಯಮಗಳು ಕಾರಣ

Mar 27 2025, 01:07 AM IST
ಚಿಕ್ಕಮಗಳೂರು, ತಮ್ಮ ಸ್ವಂತ ಹಿಡುವಳಿ ಜಮೀನಿನಲ್ಲಿ ಹೋಂ ಸ್ಟೇ, ರೇಸಾರ್ಟ್ ಮಾಡಿಕೊಂಡಿರುವ ಮಾಲೀಕರು ಅರಣ್ಯ ಇಲಾಖೆ ಕಪಿ ಮುಷ್ಟಿಯಲ್ಲಿ ಸಿಲುಕಿದ್ದಾರೆ. ಈ ಎಡವಟ್ಟಿಗೆ ಕಾರಣವಾಗಿರುವುದು ಅಸ್ಪಷ್ಟವಾದ ನಿಯಮಗಳು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved