• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತ ಸಂಘದ ನಾಮಫಲಕ ತೆರವು

Oct 04 2024, 01:03 AM IST
ರೈತ ಸಂಘದ ನಾಮಫಲಕ ತೆರವುಗೊಳಿಸಲು ಬಂದ ಅರಣ್ಯ ಅಧಿಕಾರಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿದ ಘಟನೆ ಹನೂರಿನ ಗಡಿ ಗ್ರಾಮ ಆಲಂಬಾಡಿ ಗ್ರಾಮದಲ್ಲಿ ಜರುಗಿದೆ.

ಹಸಿರೀಕರಣದ ನೆಪಕ್ಕೆ ಅರಣ್ಯ ಇಲಾಖೆಯಿಂದ ಕೋಟ್ಯಾಂತರ ಹಣ ಅಪವ್ಯಯ : ರೈತ ಸಂಘ ಆರೋಪ

Sep 28 2024, 01:33 AM IST

ಆನಂದಪುರ ಬೆಳಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಹಸಿರಿಕರಣ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸಸಿಗಳನ್ನು ಹಾಳು ಮಾಡಿದೆ ಎಂಬ ಆರೋಪ 

ಅರಣ್ಯ, ಕಂದಾಯ ಇಲಾಖೆ ಒಂದಿಂಚೂ ಭೂಮಿ ತಗೊಳಲ್ಲ

Sep 24 2024, 01:58 AM IST
ಒಂದಿಂಚೂ ಅರಣ್ಯ ಇಲಾಖೆಯ ಭೂಮಿ ಆಗಲಿ, ಕಂದಾಯ ಇಲಾಖೆಯ ಒಂದಿಂಚೂ ಭೂಮಿಯನ್ನೂ ತಗೊಳಲ್ಲ. ನನ್ನ ಮೇಲೆ ವಿನಾಕಾರಣ ಆರೋಪಗಳು ನಡೆಯುತ್ತಿವೆ ಎಂದು ಅಬಕಾರಿ ಇಲಾಖೆ ಸಚಿವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ತುಮಕೂರಿನಲ್ಲಿ ದಲಿತರ ಅಂತ್ಯಸಂಸ್ಕಾರಕ್ಕೆ ಅರಣ್ಯ ಇಲಾಖೆ ತಗಾದೆ: ಶಾಸಕ ಸುರೇಶ್‌ ಗೌಡ ಪ್ರತಿಭಟನೆ ಬಳಿಕ ನೆರವೇರಿದ ಕಾರ್ಯ

Sep 23 2024, 01:29 AM IST
ದಲಿತರ ಅಂತ್ಯ ಸಂಸ್ಕಾರಕ್ಕೆ ಜಾಗ ನೀಡದೆ ತೊಂದರೆ ನೀಡಿದ ಇಲಾಖೆ ಮತ್ತು ಸರ್ಕಾರದ ವಿರುದ್ಧ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಪ್ರತಿಭಟನೆ ಮಾಡಿ ಅಂತ್ಯ ಸಂಸ್ಕಾರ ನೆರವೇರಿಸಿದ ಘಟನೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ಭಾನುವಾರ ನಡೆಯಿತು.

ಪಪ್ಪಾಯಿ ಬೆಳೆನಾಶ ಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಆಗ್ರಹ

Sep 23 2024, 01:28 AM IST
ಸಾಗುವಳಿ ಜಮೀನಿನಲ್ಲಿ ಪಪ್ಪಾಯಿ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶ ಪಡಿಸಿದ್ದು ಹಾಗೂ ತಾಲೂಕಿನ ಅರಣ್ಯ ಭೂಮಿ ಖಾಸಗಿವರು ಪಾಲಾಗುತ್ತಿದನ್ನು ರಕ್ಷಿಸಬೇಕೆಂದು ಒತ್ತಾಯ

ಎಲೆಕ್ಟ್ರಾನಿಕ್‌ ಸಿಟಿ ಕೆರೆಯ ಬಳಿ ಚಿರತೆಯ ಹೆಜ್ಜೆ ಗುರುತು ಪತ್ತೆ - ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ

Sep 22 2024, 08:26 AM IST

ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯ ಹೆಜ್ಜೆಯ ಗುರುತು ಈಗ ಡಿಮಾರ್ಟ್‌ ಹಿಂಬದಿಯ ಕೆರೆಯ ಬಳಿ ಶುಕ್ರವಾರ ಪತ್ತೆ ಆಗಿದೆ. ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಚಿರತೆಯ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅರಣ್ಯ ತೆರವಿಗೆ ಬಂದಿದ್ದ ಜೆಸಿಬಿ, ಕಾರು ಅರಣ್ಯ ಇಲಾಖೆ ವಶಕ್ಕೆ

Sep 17 2024, 12:57 AM IST
ಅರಣ್ಯ ತೆರವಿಗೆ ಬಂದಿದ್ದ ಜೆಸಿಬಿ, ಕಾರು ಅರಣ್ಯ ಇಲಾಖೆ ವಶಕ್ಕೆ

ಕಠಿಣ ಕಾನೂನು ಅನುಷ್ಠಾನದ ಅನಿವಾರ್ಯತೆ ಅರಣ್ಯ ಇಲಾಖೆಗಿದೆ : ಡಿಸಿ ಮೀನಾ ನಾಗರಾಜ್‌

Sep 12 2024, 01:47 AM IST
ಚಿಕ್ಕಮಗಳೂರು, ಈ ವೃತ್ತದ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆನೆಗಳು ಮತ್ತು ಹುಲಿಗಳ ಸಂಖ್ಯೆಯೂ ಹೆಚ್ಚಾಗಿರುವುದಕ್ಕೆ ಅರಣ್ಯ ಇಲಾಖೆ ಪಾತ್ರ ಶ್ಲಾಘನಾರ್ಹವಾಗಿದ್ದು ಅಭಿವೃದ್ಧಿ ಮತ್ತು ಪರಿಸರ ಎರಡರಲ್ಲೂ ಸಮತೋಲನದ ಜೊತೆ ಕಠಿಣ ಕಾನೂನನ್ನು ಅನುಷ್ಠಾನ ಮಾಡುವ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್ ಅವರು ಹೇಳಿದರು.

ಗಾಯಗೊಂಡ ಪುನಗು ಬೆಕ್ಕು ರಕ್ಷಣೆ: ಅರಣ್ಯ ಇಲಾಖೆಗೆ ಹಸ್ತಾಂತರ

Sep 10 2024, 01:34 AM IST
ರೈತರು ಗಾಯಗೊಂಡಿರುವ ಪುನಗು ಬೆಕ್ಕನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

ಚಿರತೆ ಸೆರೆಗೆ ಮುಂದಾದ ಅರಣ್ಯ ಇಲಾಖೆ

Sep 05 2024, 12:31 AM IST
ಹನೂರು ತಾಲೂಕಿನ ಗಂಗನ ದೊಡ್ಡಿ ರೈತನ ಜಮೀನಿನಲ್ಲಿ ಚಿರತೆ ಮೇಕೆ ಬಲಿ ಪಡೆದಿದ್ದು ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹಳ್ಳದಂಚಿನಲ್ಲಿ ಶೋಧನೆ ನಡೆಸುತ್ತಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 16
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved