• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಲಾಸ್ಟಿಕ್‌ ಮುಕ್ತ ಜಾತ್ರಾಮಹೋತ್ಸವಕ್ಕೆ ಅರಣ್ಯ ಇಲಾಖೆ ಪಣ

Aug 29 2024, 12:46 AM IST
ಜಾತ್ರಾಮಹೋತ್ಸವದಲ್ಲಿ ಪ್ರಾಣಿ ಸಂಕುಲ, ಸರಿಸೃಪ, ಜೌಷಧಿಯ ಸಸ್ಯ ಸಂಪತ್ತು ಹಾಳಾಗದಂತೆ ಕಪ್ಪತ್ತಗುಡ್ಡ ಉಳಿಸಲು ಅರಣ್ಯ ಇಲಾಖೆ ಶ್ರಮಿಸಲು ಮುಂದಾಗಿದೆ

ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟ- ತೆರವುಗೊಳಿಸಿದರೆ ಕಾನೂನಾತ್ಮಕ ಹೋರಾಟ: ಶಿವಣ್ಣ

Aug 26 2024, 01:43 AM IST
ನರಸಿಂಹರಾಜಪುರ, ದಲಿತರ, ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟವಾಡಲು ಬಂದರೆ ಕಾನೂನಾತ್ಮಕ ಜನಾಂದೋಲನ ಮಾಡುವುದಾಗಿ ಜಿಲ್ಲಾ ದಲಿತ ಪ್ರಗತಿಪರ ಸಂಘಟನೆಗಳ ಮುಖಂಡ ಎಚ್.ಎಂ. ಶಿವಣ್ಣ ತಿಳಿದರು.

ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ: ಮುಖ್ಯಮಂತ್ರಿ ಚಂದ್ರು

Aug 23 2024, 01:13 AM IST
ತರೀಕೆರೆ, ಅರಣ್ಯ ಇಲಾಖೆಯವರು ರೈತರಿಗೆ ಅನಾವಶ್ಯಕವಾಗಿ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ರೈತರ ಹಿತರಕ್ಷಣೆಗೆ ಅರಣ್ಯ ಇಲಾಖೆ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ರೈತರ ಫಸಲು ನಾಶ ತಡೆಗಟ್ಟಲು ಅರಣ್ಯ ಇಲಾಖೆ ಹೆಚ್ಚು ಗಮನ

Aug 22 2024, 12:47 AM IST
ಕಾಡಾಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿ ರೈತರ ಫಸಲುಗಳನ್ನು ನಾಶ ಪಡಿಸುತ್ತಿದ್ದು

ಅರಣ್ಯ ಇಲಾಖೆ ದೌರ್ಜನ್ಯದಿಂದ ಮಲೆನಾಡಿಗರ ಬದುಕು ಆತಂತ್ರ: ಅಂಬಳೂರು.

Aug 22 2024, 12:45 AM IST
ಶೃಂಗೇರಿಸರ್ಕಾರಗಳ ರೈತ, ಜನವಿರೋಧಿ ಕಾಯ್ದೆಗಳು, ಅರಣ್ಯ ಇಲಾಖೆ ದೌರ್ಜನ್ಯ, ದಬ್ಬಾಳಿಕೆಯಿಂದ ಮಲೆನಾಡಿನ ಜನರ ಬದುಕು ಅತಂತ್ರವಾಗಿದೆ ಎಂದು ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಅಂಬಳೂರು ರಾಮಕೃಷ್ಣ ರಾವ್ ಆರೋಪಿಸಿದರು.

ಕಾಡಿನಿಂದ ನಾಡಿಗೆ ಬಂದ ಪುನಗು ಬೆಕ್ಕು: ಅರಣ್ಯ ಇಲಾಖೆ ರಕ್ಷಣೆ

Aug 18 2024, 01:54 AM IST
ಪುನಗು ಬೆಕ್ಕನ್ನು ರಕ್ಷಿಸಿದ್ದೇವೆ. ತೇವಾಂಶವಿರುವ ಜಾಗದಲ್ಲಿ ಈ ಪ್ರಾಣಿ ವಾಸಿಸುತ್ತಿದ್ದು, ಇದು ಮನುಷ್ಯರಿಗೆ ತೊಂದರೆ ಕೊಡುವುದಿಲ್ಲ. ಆಹಾರ ಹುಡುಕಿಕೊಂಡು ಗ್ರಾಮಕ್ಕೆ ಆಗಮಿಸಿರಬಹುದು. ಆರೋಗ್ಯದಲ್ಲಿ ವ್ಯತ್ಯಾಸವಾಗಿ ಮೊದಲಿಗೆ ಚಿಕಿತ್ಸೆ ಕೊಡಿಸಿ ನಂತರ ವೈದ್ಯರ ಹಾಗೂ ಇಲಾಖೆ ಮೇಲಾಧಿಕಾರಿಗಳ ಸಲಹೆ ಮೇರೆಗೆ ಕಾಡಿಗೆ ಬಿಡಲಾಗುವುದು.

ಕನಕಪುರದ ಅರಣ್ಯ ಇಲಾಖೆ ಕಚೇರಿಗೆ ರೈತರ ಮುತ್ತಿಗೆ

Aug 15 2024, 01:53 AM IST
ಕನಕಪುರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಲ್ಲಿ ಬಹುಪಾಲು ದಲಿತರು, ಹಿಂದುಳಿದ, ಅಲ್ಪಸಂಖ್ಯಾತರು ಅರಣ್ಯ ಮತ್ತು ಗೋಮಾಳ ಜಮೀನುಗಳಲ್ಲಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದು ಇದುವರೆಗೂ ಸಾಗುವಳಿ ಚೀಟಿ ನೀಡದೆ, ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ರೈತ ಸಂಘಟನೆಗಳು ಕನಕಪುರದಲ್ಲಿ ಪ್ರತಿಭಟನೆ ನಡೆಸಿದವು.

ಅರಣ್ಯ ಇಲಾಖೆ ವಿರುದ್ಧ ಕೇಸ್: ಸುಧಾಕರ್ ಶೆಟ್ಟಿ

Aug 14 2024, 12:51 AM IST
ಕೊಪ್ಪ, ಒತ್ತುವರಿ ತೆರವು ಹೆಸರಿನಲ್ಲಿ ಅರಣ್ಯ ಇಲಾಖೆಯವರು ಮರ, ಗಿಡಗಳನ್ನು ಕಡಿಯುತ್ತಿದ್ದಾರೆ.ಇನ್ನೂ ಮುಂದೆ ಗಿಡ ಕಡಿದರೇ ಇಲಾಖೆ ವಿರುದ್ಧ ಜೆಡಿಎಸ್ ನಿಂದ ಕೇಸ್ ದಾಖಲಿಸಲಾಗುತ್ತದೆ ಎಂದು ಜೆಡಿಎಸ್‌ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಹೇಳಿದರು.

ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತರನ್ನು ಒಕ್ಕಲೆಬ್ಬಿಸುವ ಯತ್ನ: ರೈತ ಸಂಘ

Aug 12 2024, 01:05 AM IST
ತಲತಲಾಂತರದಿಂದ ವ್ಯವಸಾಯ ಮಾಡುತ್ತಿರುವ ಜಮೀನಿನ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆಗೌಡ ತಿಳಿಸಿದರು. ಹನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಗ್ರಾಮಗಳ ರೈತರ ಸಭೆಯಲ್ಲಿ ಮಾತನಾಡಿದರು.

ಹಾರೋಹಳ್ಳಿಯಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ

Aug 11 2024, 01:35 AM IST
ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ಮಾಡಿ ಹಾರೋಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯಲ್ಲಿ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 16
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved