ಆದಾಯ ತೆರಿಗೆ ಎಂಬುದು ಪಿಡುಗಲ್ಲ: ಎಂ.ಸಿ. ಸುಂದರ್
Apr 28 2024, 01:27 AM ISTದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾದ ತೆರಿಗೆ ಸಂದಾಯ ಅತಿ ಮುಖ್ಯವಾದದ್ದು. ಯಾರು ಕಾನೂನನ್ನು ಮಾಡುತ್ತಾರೆಯೋ ಹಾಗೂ ಜಾರಿಗೊಳಿಸುತ್ತಾರೆಯೋ ಅಂತಹವರಲ್ಲಿ ಕೆಲವರು ಕಾನೂನನ್ನು ಮುರಿಯುತ್ತಾರೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಂತೆಯೇ ಮಾಧ್ಯಮಾವೂ ಒಂದಾಗಿದೆ. ಆದ್ದರಿಂದ ಮಾಧ್ಯಮದವರು ತೆರಿಗೆಯ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ದಿಕ್ಕಿನಲ್ಲಿ ಸಕ್ರಿಯರಾಗಬೇಕಾಗಿದೆ.