ಬಿಬಿಎಂಪಿ ಆದಾಯ ವೃದ್ಧಿಗೆ ಹೊಸ ಉಪಾಯ ಕಂಡುಕೊಳ್ಳಲಾಗಿದ್ದು, ಅದಕ್ಕಾಗಿ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ.
ಜಯಲಕ್ಷ್ಮೀಪುರಂನ ಹಿರಿಯ ನಾಗರಿಕರ ಮಂಡಳಿಯು ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ವಿನಾಯಿತಿ ಹಾಗೂ ಇತರ ಅನುಕೂಲಗಳ ಕುರಿತು ಪ್ರಮುಖ ಲೆಕ್ಕಾಧಿಕಾರಿ ಕೇಶವ್ ರವರಿಗೆ ಅವರಿಂದ ಸರಸ್ವತಿ ಸಮುದಾಯ ಭವನದಲ್ಲಿ ಉಪನ್ಯಾಸ ಆಯೋಜಿಸಿತ್ತು.