• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಗ್ರ ಕೃಷಿ ಪದ್ಧತಿಯಿಂದ ಆದಾಯ ಹೆಚ್ಚಳ: ಹಿರಿಯ ವಿಜ್ಞಾನಿ ಡಾ. ಗುರುಪ್ರಸಾದ

Feb 02 2024, 01:03 AM IST
ರೈತರು ಕೃಷಿ ಆದಾಯವನ್ನು ಹೆಚ್ಚಿಸಲು ಕುರಿ ಮತ್ತು ಆಡು ಸಾಕಾಣಿಕೆ ಒಳಗೊಂಡ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು.

ಭದ್ರಾವತಿ ನಗರಸಭೆಗೆ ₹6199.47 ಲಕ್ಷ ಆದಾಯ ನಿರೀಕ್ಷೆ

Jan 25 2024, 02:03 AM IST
ಭದ್ರಾವತಿ ನಗರಸಭೆ ಸ್ವಂತ ಆದಾಯಗಳಾದ ಸ್ವಯಂ ಘೋಷಿತ ಆಸ್ತಿ ತೆರಿಗೆ, ನೀರಿನ ತೆರಿಗೆ ಮತ್ತು ಇತರೇ ಆದಾಯ ಹಾಗೂ ಸರ್ಕಾರದ ಅನುದಾನಗಳು ಸೇರಿ ಒಟ್ಟು ₹6199.47 ಲಕ್ಷ ನಿರೀಕ್ಷೆ ಇಟ್ಟುಕೊಂಡು ನಗರದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 2024-25ನೇ ಸಾಲಿನ ಬಜೆಟ್ ತಯಾರಿಸಬಹುದು. ಸೂಕ್ತ ಸಲಹೆ, ಸಹಕಾರ ನೀಡುವಂತೆ ನೂತನ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಬುಧವಾರ ಪೂರ್ವಭಾವಿ ಸಭೆಯಲ್ಲಿ ಕೋರಿದ್ದಾರೆ.

ಕೃಷಿ ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನ ಬಳಕೆ ಅನಿವಾರ್ಯ: ಶ್ರೀ ಕೃಷ್ಣ

Jan 25 2024, 02:03 AM IST
ಕೃಷಿ ಕ್ಷೇತ್ರದಲ್ಲಿ ಇಂದು ಹಿಂದಿನಂತಿಲ್ಲ. ಸಾಕಷ್ಠು ಬದಲಾವಣೆಗಳಾಗಿವೆ. ಕೃಷಿಯಲ್ಲಿ ಉತ್ಪಾದಕತೆ, ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನಗಳ ಬಳಕೆ ಅನಿವಾರ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀ ಕೃಷ್ಣ ಹೇಳಿದರು.

ಪಾಲಿಕೆ ಆದಾಯ ಸೋರಿಕೆ ತಡೆಗೆ ನಾಗರಿಕ ಪ್ರಮುಖರ ಆಗ್ರಹ

Jan 10 2024, 01:45 AM IST
ಮಂಗಳೂರು ಮಹಾನಗರ ಪಾಲಿಕೆ ಬಜೆಟ್‌ ಪೂರ್ವ ಸಾರ್ವಜನಿಕ ಸಮಾಲೋಚನಾ ಸಭೆ ಮಂಗಳವಾರ ನಡೆಯಿತು.

ಜಾತಿ, ಆದಾಯ ಪ್ರಮಾಣ ಪತ್ರ ವಿಳಂಬ ಖಂಡಿಸಿ ಮನವಿ

Jan 04 2024, 01:45 AM IST
ಚಿಕ್ಕೋಡಿ ತಾಲೂಕಿನಲ್ಲಿ ವಾಸಿಸುವ ದೇವಾಂಗ ಸಮಾಜದ ಜನರಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಇನ್ನುಳಿದ ಪ್ರಮಾಣ ಪತ್ರಗಳನ್ನು ಪೂರೈಸುವಲ್ಲಿ ತೊಂದರೆಯಾಗುತ್ತಿದ್ದು, ವಿನಾಕಾರಣ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ದೇವಾಂಗ ಸಮಾಜದ ಅಧ್ಯಕ್ಷ ಮಹಾದೇವ ವರೂಟೆ ನೇತೃತ್ವದಲ್ಲಿ ತಹಸೀಲ್ದಾರ್‌ ಸಿ.ಎಸ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ತಂತ್ರಜ್ಞಾನ ಬಳಸಿ ರೈತರ ಆದಾಯ ದ್ವಿಗುಣಗೊಳಿಸಲು ಪ್ರಯತ್ನ

Dec 24 2023, 01:45 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡ್ರೋಣ ಮೂಲಕ ರೈತರ ಬೆಳೆಗಳಿಗೆ ಔಷಧಿ ಸಿಂಪಡಣೆ ಮಾಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ ತಂತ್ರಜ್ಞಾನ ಬಳಸಿ ರೈತರ ಆದಾಯ ದ್ವಿಗುಣಗೊಳಿಸಲು ಪ್ರಯತ್ನಿಸುತ್ತೇನೆ.

ರೈತರ ಆದಾಯ ಹೆಚ್ಚಳಕ್ಕೆ ಜೇನು ಕೃಷಿ ಸಹಕಾರಿ

Dec 18 2023, 02:00 AM IST
ಜೇನು ಕೃಷಿಯು ಪರಿಸರ ಸ್ನೇಹಿಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಇಳುವರಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಶಿವಕುಮಾರ್ ಹೇಳಿದರು. ಹಿರಿಯೂರು ತಾಲೂಕಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜೇನು ಕೃಷಿ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ತಿಕ ಮಾಸ: ಮಾದಪ್ಪನಿಗೆ ₹1.38 ಕೋಟಿ ಆದಾಯ

Dec 15 2023, 01:30 AM IST
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಡೆ ಕಾರ್ತಿಕ ಮಾಸ ಹಾಗೂ ಅಮಾವಾಸ್ಯೆಯ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಕೇವಲ ನಾಲ್ಕು ದಿನಗಳ ಅವಧಿಯಲ್ಲಿ 1.38 ಕೋಟಿ ರು. ಆದಾಯ ಬಂದಿದೆ

ತಜ್ಞರ ಸಲಹೆ ಪಡೆದು ತೋಟಗಾರಿಕಾ ಬೆಳೆಯಲ್ಲಿ ಹೆಚ್ಚಿನ ಆದಾಯ ಗಳಿಸಿ

Dec 13 2023, 01:00 AM IST
ತಜ್ಞರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡಲ್ಲಿ ರೈತರು ತೋಟಗಾರಿಕಾ ಬೆಳೆಗಳಲ್ಲಿ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸತೀಶ್ ಹೇಳಿದರು. ಸಾಂಪ್ರದಾಯಿಕ ಬೆಳೆಗಳಿಂದ ಹೆಚ್ಚಿನ ಆದಾಯ ಕಂಡುಕೊಳ್ಳಲಾಗದ ಅನ್ನದಾತರಿಗೆ ದಾಳಿಂಬೆ, ಬಾಳೆ, ಅಡಕೆ ವರವಾಗಿ ಪರಿಣಮಿಸಿವೆ. ಯಾವುದೇ ಚಟುವಟಿಕೆ ಆರಂಭಿಸುವ ಮುನ್ನ ತಜ್ಞರ ಸಲಹೆ ಪಡೆಯವುದು ಸೂಕ್ತ ಎಂದು ಮಾಹಿತಿ ನೀಡಿದರು.

ಆಫ್ ಸೀಸನ್ ಲಿಚ್ಚಿ ಕೃಷಿಯಿಂದ ರೈತರ ಆದಾಯ ದ್ವಿಗುಣ!

Dec 08 2023, 01:45 AM IST
ಉತ್ತರ ಭಾರತದಲ್ಲಿ ಹೆಚ್ಚು ಲಿಚ್ಚಿಯನ್ನು ಬೆಳೆಯುತ್ತಾರೆ. ಅಲ್ಲಿನ ರೈತರಿಗೆ ಕೆ.ಜಿಗೆ 70ರಿಂದ 100 ರುಪಾಯಿ ಸಿಗುತ್ತದೆ. ಆದರೆ ನಮ್ಮ ಪ್ರದೇಶದಲ್ಲಿ ಆಫ್ ಸೀಸನ್ ಲಿಚ್ಚಿಯಿಂದಾಗಿ ಪ್ರತಿ ಕೆ.ಜಿಗೆ 200ರಿಂದ 250 ರು. ವರೆಗೆ ರೈತರಿಗೆ ಆದಾಯ ದೊರಕುತ್ತದೆ. ಆದ್ದರಿಂದ ಇದು ಲಾಭದಾಯಕವಾದ ಹಣ್ಣಿನ ಕೃಷಿಯಾಗಿದೆ. ಈ ಹಣ್ಣಿಗೆ ಭಾರಿ ಬೇಡಿಕೆ ಇದ್ದು, ಉತ್ಪಾದನೆ ಹೆಚ್ಚಳವಾಗಬೇಕಿದೆ ಎಂಬುದು ಹಣ್ಣಿನ ವಿಜ್ಞಾನಿಗಳ ಅಭಿಪ್ರಾಯ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved