ಆದಾಯ ತೆರಿಗೆ ಪಾವತಿಸುತ್ತಿರುವ 1.78 ಲಕ್ಷ ಮಹಿಳೆಯರ ‘ಗೃಹಲಕ್ಷ್ಮಿ’ ಹಣಕ್ಕೆ ತಡೆ
Sep 16 2024, 01:45 AM ISTಆದಾಯ ತೆರಿಗೆ ಪಾವತಿಸುತ್ತಿದ್ದರೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳೂ ಎರಡು ಸಾವಿರ ರು. ಪಡೆಯುತ್ತಿದ್ದಾರೆ ಎಂದು 1.78 ಲಕ್ಷ ಮಹಿಳೆಯರ ಹಣ ಪಾವತಿಗೆ ತಡೆ ಒಡ್ಡಿರುವ ಸರ್ಕಾರ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿದೆ.