ದಕ್ಷಿಣದ ಆದಾಯ ಕಸಿದು ಉತ್ತರದ ರಾಜ್ಯಗಳಿಗೆ ಹಂಚುವ ತಾರತಮ್ಯ ನೀತಿ
Jul 25 2024, 01:21 AM ISTಆಂಧ್ರಪ್ರದೇಶ ಹೊರತುಪಡಿಸಿ, ಉಳಿದೆಲ್ಲಾ ದಕ್ಷಿಣದ ರಾಜ್ಯಗಳನ್ನೂ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ. ಮೋದಿ ಸರ್ಕಾರಕ್ಕೆ ಬೆಂಬಲ ನೀಡಿರುವ ಬಿಹಾರದ ಜೆಡಿಯು ಮತ್ತು ಆಂಧ್ರದ ಟಿಡಿಪಿ ನಾಯಕರನ್ನು ಓಲೈಸಲು, ಈ ಎರಡು ರಾಜ್ಯಗಳಿಗೆ ಹೊಸ ಯೋಜನೆಗಳ ಮಹಾಪೂರವನ್ನೇ ಹರಿಸಿರುವ ಈ ಬಜೆಟ್, ಬಿಜೆಪಿ ಆಡಳಿತವಿರುವ ರಾಜ್ಯಗಳನ್ನೂ ಕಡೆಗಣಿಸಿರುವುದು ಎದ್ದು ಕಾಣುತ್ತಿದೆ.