ಸರ್ಕಾರದ ಆದಾಯ ಏನಾಯ್ತು: ಡಾ.ಸುಧಾಕರ್
Jun 20 2024, 01:09 AM ISTಮದ್ಯ, ಸ್ಟಾಂಪ್ ಡ್ಯೂಟಿ, ವಿದ್ಯುತ್, ಹಾಲಿನ ದರ, ಪೆಟ್ರೋಲ್, ಡೀಸೆಲ್ ಸೇರಿದಂತೆ ಹಲವಾರು ದರಗಳನ್ನು ಕಾಂಗ್ರೆಸ್ ಸರ್ಕಾರ ಏರಿಕೆ ಮಾಡಿ ಬಡವರ ಬದುಕಿಗೆ ಕೊಡಲಿ ಪೆಟ್ಟು ಕೊಟ್ಟಿದೆ. ಉಚಿತ ಕೊಡುತ್ತೇವೆಂದು ಹೇಳಿ ದುಪ್ಪಟ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆ.