ಬಿಜೆಪಿ ಸಪ್ತಾಶ್ವ ಸವಾರಿಗೆ ಆಪ್ ಬ್ರೇಕ್ ಹಾಕುತ್ತಾ?
Apr 14 2024, 01:47 AM ISTರಾಷ್ಟ್ರದ ರಾಜಧಾನಿಯಾಗಿರುವ ನವದೆಹಲಿಯಲ್ಲಿ ಈ ಬಾರಿ ಚುನಾವಣಾ ಕಣ ನಿಧಾನವಾಗಿ ರಂಗೇರುತ್ತಿದ್ದು, ಇಂಡಿಯಾದ ಭಾಗವಾಗಿ ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದುರಿಂದ ರಾಜಕೀಯ ಸಮೀಕರಣಗಳು ಬದಲಾಗಿವೆ.