ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಆಪ್ ಪ್ರತಿಭಟನೆ
Mar 24 2024, 01:36 AM IST ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದು ಅಸಂವಿಧಾನಿಕ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.