4 ರಾಜ್ಯಗಳಲ್ಲಿ ಕಾಂಗ್ರೆಸ್-ಆಪ್ ಸೀಟು ಹಂಚಿಕೆ ಅಂತಿಮ
Feb 25 2024, 01:47 AM ISTಗುಜರಾತ್, ದಿಲ್ಲಿ, ಹರ್ಯಾಣ, ಗೋವಾದಲ್ಲಿ ಜಂಟಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಪ್ರಕಟಿಸಿವೆ. ಇದರ ಬೆನ್ನಲ್ಲೇ ಸೀಟು ಹಂಚಿಕೆಗೆ ಅಹ್ಮದ್ ಪಟೇಲ್ ಪುತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.