ರಂಭಾಪುರಿ ಶ್ರೀಗಳಿಗೆ ಆಯೋಧ್ಯೆ ಆಹ್ವಾನ ಪತ್ರಿಕೆ
Jan 14 2024, 01:33 AM ISTಜ.22ರಂದು ಆಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನ ಪತ್ರಿಕೆಯನ್ನು ಶನಿವಾರ ಶ್ರೀಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.