• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರೋಗ್ಯ ಕೇಂದ್ರ ನಿರ್ಮಾಣ ಪೂರ್ಣಗೊಳಿಸಲು ಗಡುವು

Jan 19 2024, 01:47 AM IST
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣವೇ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ನರಸಾಪುರ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲೆಗೆ ಮಾದರಿಯಾಗುವಂತೆ ಅಭಿವೃದ್ಧಿಪಡಿಸಲಾಗುತ್ತದೆ

ಹದಿಹರೆಯದವರ ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ

Jan 19 2024, 01:45 AM IST
ನಂತರ ಕಡ್ಡಾಯವಾಗಿ ಎಲ್ಲರೂ ಶೌಚಾಲಯ ಬಳಸಬೇಕು. ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿದುಕೊಂಡು ಪ್ರತಿಯೊಬ್ಬರೂ ಇತರರಿಗೂ ಅರಿವು ಮೂಡಿಸಿ ರಕ್ತಹೀನತೆ.

ಹಲ್ಲು, ಬಾಯಿ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ: ಶಾಸಕ ಎಚ್.ಟಿ.ಮಂಜು

Jan 18 2024, 02:04 AM IST
ಗ್ರಾಮೀಣದ ಜನರು ತಮ್ಮ ಕೃಷಿ ಚಟುವಟಿಕೆ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿಲ್ಲ. ಇದರಿಂದಾಗಿ ಅರಿವಿಗೆ ಬರುವ ಮುನ್ನವೇ ವ್ಯಕ್ತಿ ಕಾಯಿಲೆಗಳಿಗೆ ಒಳಗಾಗಿರುತ್ತಾನೆ. ರೋಗ ಬಂದ ಆ ನಂತರ ಚಿಕಿತ್ಸೆಗೆ ಹೋಗುವ ಬದಲು ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಒಳ್ಳೆಯದು. ಮನಷ್ಯರ ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ಹಲ್ಲು ಮತ್ತು ಬಾಯಿ ಆರೋಗ್ಯವು ಪ್ರಮುಖ ಪಾತ್ರ ವಹಿಸುತ್ತದೆ.

ನಗರದಲ್ಲಿ ವಿದ್ಯಾರ್ಥಿನಿಯರ ಆರೋಗ್ಯ, ಸ್ವಚ್ಛತಾ ಜಾಗೃತಿ

Jan 18 2024, 02:04 AM IST
ದಾವಣಗೆರೆಯ ಮಹಿಳಾ ಸೇವಾ ಸಮಾಜ ಮಹಿಳಾ ಪದವಿ ಕಾಲೇಜು ಮತ್ತು ಹೈಸ್ಕೂಲ್‌ನಲ್ಲಿ ಬಾಲಕಿಯರಿಗೆ 360 ಪ್ಯಾಡ್ / ನಾಪ್ಕಿನ್‌ಗಳನ್ನು ವಿತರಣೆ ಮಾಡಿ ಸ್ವಚ್ಛತೆಯ ಅರಿವು ಮೂಡಿಸಲಾಯಿತು.

ಕ್ರೀಡೆಯಿಂದ ದೈಹಿಕ- ಮಾನಸಿಕ ಆರೋಗ್ಯ ವೃದ್ಧಿ

Jan 18 2024, 02:04 AM IST
ಸೂಲಿಬೆಲೆ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ನಿರ್ದೇಶಕ ಚನ್ನಪ್ಪ ಹೇಳಿದರು.

ಉತ್ತಮ ಆರೋಗ್ಯ, ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ಲಕ್ಷ್ಮೀನಾರಾಯಣ ಪ್ರಸಾದ್

Jan 17 2024, 01:47 AM IST
ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಬಹಳ ಮುಖ್ಯ. ಕ್ರಿಕೆಟ್ ಸೇರಿದಂತೆ ಇನ್ನಿತರೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಪಂದ್ಯಾವಳಿಯಲ್ಲಿ ಎರಡೂ ತಂಡಗಳು ಉತ್ತಮ ರೀತಿಯಲ್ಲಿ ಪ್ರದರ್ಶನ ಕೊಟ್ಟಿವೆ. ಪೊಲೀಸ್ ತಂಡ ಗೆಲುವು ಸಾಧಿಸಿದೆ. ಇದೊಂದು ಒಳ್ಳೆಯ ಬೆಳವಣಿಗೆಯಾಗಿದೆ.

ಲಲಿತ ಕಲೆಗಳಿಂದ ಆರೋಗ್ಯ ಸಮಾಜ ನಿರ್ಮಾಣ ಸಾಧ್ಯ

Jan 15 2024, 01:47 AM IST
ಸಂಗೀತ, ನೃತ್ಯದಂತಹ ಪ್ರಾಕಾರಗಳು ಮಾನಸಿಕ ವಿಕಸನದ ಜೊತೆಗೆ ಸಾಮರಸ್ಯ ಸಮಾಜ ನಿರ್ಮಾಣಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಉದ್ಯಮಿ ಮಧುಕರ ನರಸಿಂಹ ಹೆಗಡೆ ಸಾಗರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕಲ್ಲೂರಿನಲ್ಲಿ ಉಚಿತ ಆರೋಗ್ಯ ಶಿಬಿರ

Jan 14 2024, 01:32 AM IST
ನಮ್ಮ ಆಸ್ಪತ್ರೆಯಿಂದ ಇದುವರೆಗೂ ನೂರಾರು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಲಕ್ಷಾಂತರ ಜನರಿಗೆ ಅನುಕೂಲವಾಗಿದೆ.

ಆರೋಗ್ಯ ಕೇಂದ್ರಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ : ಪರಿಶೀಲನೆ

Jan 13 2024, 01:37 AM IST
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ತಾಲೂಕಿನ ಮರಿಯಾಲದ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಣ್ಯದಹುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಬಡಜನರಿಗೆ ಆರೋಗ್ಯ ಉಚಿತ ತಪಾಸಣೆ ಶಿಬಿರಗಳ ಸಹಕಾರಿ: ಶಾಸಕ ಸಿದ್ದು ಸವದಿ

Jan 13 2024, 01:35 AM IST
ರಬಕವಿ-ಬನಹಟ್ಟಿ: ನಗರದ ವಿಶ್ವಚೇತನ ಜ್ಞಾನ ಯೋಗಾಶ್ರಮದಲ್ಲಿ ಲಿಂಗರಾಜ ಗ್ರಾಮೀಣಾಭಿವೃದ್ಧಿ ಸೇವಾ ಸಂಘದಿಂದ ನೇತ್ರ ಶಸ್ತ್ರಚಿಕತ್ಸಾ ಉಚಿತ ಶಿಬಿರ ಹಾಗೂ ನೇತ್ರದಾನ ನೋಂದಣಿ ಕಾರ್ಯಕ್ರಮ ಶುಕ್ರವಾರ ಜರುಗಿತು. ತೇರದಾಳ ಶಾಸಕ ಸಿದ್ದು ಸವದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೂರಾರು ಜನರ ನೇತ್ರ ತಪಾಸಣೆ ಮಾಡಿಸಿಕೊಂಡರು. ಅಗತ್ಯ ಇರೋರಿಗೆ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved