• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Dec 30 2023, 01:15 AM IST
ಹೊಸಕೋಟೆ: ಹನುಮ ಜಯಂತಿಯಂದು ವಿವಿಧ ದೇವಾಲಯಗಳಲ್ಲಿ ಪ್ರಸಾದ ಸೇವಿಸಿ 280ಕ್ಕೂ ಹೆಚ್ಚಿನ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದವರನ್ನು ಮಾಜಿ ಸಿಎಂ ಡಾ.ಎಂ.ವೀರಪ್ಪ ಮೊಯ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.

ಕೃಷಿ ವಿಜ್ಞಾನ ಕೇಂದ್ರದಿಂದ ಆರೋಗ್ಯ ತಪಾಸಣಾ ಶಿಬಿರ

Dec 29 2023, 01:32 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ ವಿಜಯ ದಂತ ಚಿಕಿತ್ಸಾಲಯ ಮತ್ತು ದೇವನಹಳ್ಳಿಯ ರಾಜೇಶ್‌ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ದೊಡ್ಡರಾಯಪ್ಪನಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಸಿರಿಧಾನ್ಯ ಸೇವೆನೆಯಿಂದ ಆರೋಗ್ಯ ವೃದ್ಧಿ: ಡಾ.ನಂದಾ

Dec 29 2023, 01:32 AM IST
ಸಿರಿ ಧಾನ್ಯಗಳಲ್ಲಿ ಪೌಷ್ಟಿಕಾಂಶಗಳ ಭಂಡಾರವೇ ಅಡಗಿದ್ದು, ಮನುಷ್ಯನ ಆರೋಗ್ಯ ವೃಧ್ದಿಗೆ ಸಿರಿ ಧಾನ್ಯಗಳ ಆಹಾರ ವರದಾನವಾಗಿದೆ ಎಂದು ಡಾ. ನಂದಾ ಹುಲ್ಲೊಳ್ಳಿ ಹೇಳಿದರು.

ಮಣಿಪಾಲ: ಜ.4ರಿಂದ ಜಾಗತಿಕ ಆರೋಗ್ಯ ಕಾಳಜಿ ಶೃಂಗಸಭೆ

Dec 29 2023, 01:31 AM IST
21ನೇ ಶತಮಾನದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವು ವೈದ್ಯಕೀಯ ಕ್ಷೇತ್ರದ ಮೇಲೆ ಬೀರುವ ಪ್ರಭಾವ ಮತ್ತು ಅದರ ಸಮರ್ಥ ಬಳಕೆಯ ಕುರಿತು ಸಮಗ್ರ ಮಾಹಿತಿ ಹಂಚಿಕೊಳ್ಳುವುದು ಈ ಜಾಗತಿಕ ಆರೋಗ್ಯ ಶೃಂಗಸಭೆಯ ಉದ್ದೇಶವಾಗಿದೆ.

ಬದುಕಿನಲ್ಲಿ ಆರೋಗ್ಯ ಬಹಳ ಮುಖ್ಯ: ಮಂಜುಳಾ ಶಿವಪ್ಪ

Dec 29 2023, 01:30 AM IST
ಆರೋಗ್ಯ ಬದುಕಿನಲ್ಲಿ ಬಹಳ ಮುಖ್ಯವಾದದ್ದು, ಹಣ ಸಂಪಾದನೆಯನ್ನು ಹೆಚ್ಚಾಗಿ ಮಾಡಬಹುದು. ಆದರೆ ಆರೋಗ್ಯ ಇತ್ತೀಚಿನ ದಿನಗಳಲ್ಲಿ ಸಂಪಾದನೆ ಮಾಡುವುದು ಕಷ್ಟವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.

ಎಸಿ ಇಲ್ಲದ ನವಜಾತ ಶಿಶು ಆರೋಗ್ಯ ಘಟಕ: ತರಾಟೆ

Dec 29 2023, 01:30 AM IST
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಆಸ್ಪತ್ರೆಗೆ ಮಕ್ಕಳ ದಾಖಲಾತಿ ಇಲ್ಲದಿರುವುದನ್ನು ಕಂಡು ಗರಂ ಆದ ಅವರು, 1500 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಣದ ಹಿಂದೆ ಬಿದ್ದರೆ ಆರೋಗ್ಯ ಹಾಳು: ದೊಡ್ಮನಿ

Dec 27 2023, 01:31 AM IST
ಇಂದಿನ ದಿನಗಳಲ್ಲಿ ಹಲವಾರು ಜನ ಹಣ ಗಳಿಸುವುದಕ್ಕೆ ಹೆಚ್ಚು ಸಮಯ ನೀಡಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾದಕರವಾಗಿದೆ.

ರಕ್ತದಾನದಿಂದ ಆರೋಗ್ಯ ಉತ್ತಮ: ರೇಣುಕಾಚಾರ್ಯ

Dec 27 2023, 01:30 AM IST
ರಕ್ತದಾನದಿಂದ ಆರೋಗ್ಯದಲ್ಲಿ ಉತ್ತಮ ಬೆಳವಣಿಗೆಯಾಗುತ್ತದೆ. ಹಾಗಾಗಿ ಆದಷ್ಟು ಹೆಚ್ಚು ಹೆಚ್ಚು ಜನ ರಕ್ತದಾನ ಮಾಡಿ

ರಜೆ ನೆಪ: ರೋಗಿಗಳ ವಾಪಸ್‌ ಕಳುಹಿಸಿದ ಆರೋಗ್ಯ ಸಿಬ್ಬಂದಿ!

Dec 24 2023, 01:45 AM IST
ನಾಲ್ಕನೇ ಶನಿವಾರ, ಭಾನುವಾರ, ಕ್ರಿಸ್ಮಸ್‌ ರಜೆ ಹಿನ್ನೆಲೆಯಲ್ಲಿ ವೈದ್ಯರು ಇಲ್ಲವೆಂಬ ನೆಪ ನೀಡಿ ರೋಗಿಗಳನ್ನು ವಾಪಸ್‌ ಕಳುಹಿಸಿದ ಘಟನೆ ಉಪ್ಪಿನಂಗಡಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ರಾಜ್ಯ ಆರೋಗ್ಯ ಸಚಿವರಿಂದ ಮೂಲ್ಕಿ ಸರ್ಕಾರಿ ಆಸ್ಪತ್ರೆ ಭೇಟಿ

Dec 23 2023, 01:46 AM IST
ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿ ಪರಿಶೀಲಿಸಿದರು. ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಕೇಂದ್ರವನ್ನು ಜನವರಿಯಲ್ಲಿ ಆರಂಭಿಸಲಾಗವುದು. ಆಸ್ಪತ್ರೆಗೆ ಹೆರಿಗೆ ತಜ್ಞರ ನೇಮಕ ಮಾಡಲಾಗುವುದು. ಆಸ್ಪತ್ರೆಗೆ 2 ಡಯಾಲಿಸಿಸ್ ಯಂತ್ರಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved