ರಾಜಸ್ಥಾನ ಮಾದರಿ ಆರೋಗ್ಯ ಹಕ್ಕು ಜಾರಿಗೊಳಿಸಿ
Feb 11 2025, 12:47 AM ISTರಾಜ್ಯದಲ್ಲಿ ತಾಯಂದಿರ ಸರಣಿ ಸಾವಿಗೆ ಕಲುಷಿತ, ಕಳಪೆ ಗುಣಮಟ್ಟದ ಔಷಧಿಗಳೇ ಕಾರಣವಾಗಿವೆ. ಔಷಧಿಗಳ ಗುಣಮಟ್ಟ ಖಚಿತಪಡಿಸುವಲ್ಲಿ ಕೆಎಸ್ಎಂಎಸ್ಸಿಎಲ್ ವಿಫಲವಾಗಿದೆ ಎಂದು ಆರೋಪಿಸಿ, ನಗರದಲ್ಲಿ ಸೋಮವಾರ ಡ್ರಗ್ ಆಕ್ಷನ್ ಫೋರಂ- ಕರ್ನಾಟಕ, ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ (ಎಸ್ಎಎಕೆ), ನೆರಳು ಬೀಡಿ ಕಾರ್ಮಿಕರ ಯೂನಿಯನ್ನಿಂದ ಆರೋಗ್ಯ ಹಕ್ಕಿನ ಜಾಥಾ ನಡೆಸಲಾಯಿತು.