ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಧುಮೇಹಿಗಳ ಕಾಳಜಿಗೆ ವಿನೂತನ ಆರೋಗ್ಯ ಸೇವೆ
Feb 06 2025, 12:20 AM IST
ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಬುಧವಾರ ಡಯಾಬಿಟಿಕ್ ಕ್ಲಿನಿಕ್ಗೆ ಚಾಲನೆ ನೀಡಿದರು.
ರೆಡ್ ಕ್ರಾಸ್ ಸಂಸ್ಥೆಯಿಂದ ಆರೋಗ್ಯ ಉಚಿತ ತಪಾಸಣೆ, ಬೃಹತ್ ರಕ್ತದಾನ ಶಿಬಿರ
Feb 06 2025, 12:19 AM IST
ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಎಚ್. ಡಿ. ಕುಮಾರ್ ಸಾರ್ವಜನಿಕರಿಗೆ ಸಂಸ್ಥೆಯ ಹಾಗೂ ಸಂಸ್ಥೆ ಮಾಡುತ್ತಿರುವ ಉನ್ನತ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಫೆ.8ರಂದು ಪತ್ರಕರ್ತರ ಸಂಘದಿಂದ ಮೆಗಾ ಆರೋಗ್ಯ ಮೇಳ
Feb 06 2025, 12:18 AM IST
ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ, ಬೆಂಗಳೂರಿನ ಕಿಮ್ಸ್, ನಿಮ್ಹಾನ್ಸ್, ಕಿದ್ವಾಯಿ, ಮಂಗಳೂರಿನ ಎನಪೋಯ ಹಾಗೂ ಹಾಸನದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘಗಳ ಸಹಕಾರ ದೊರೆಯಲಿದೆ.
ಹಳಿಯಾಳದಲ್ಲಿ ಆರೋಗ್ಯ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರ ಬಂಧನ
Feb 06 2025, 12:17 AM IST
ಆಸ್ಪತ್ರೆಯ ಶುಶ್ರೂಷಕರ ಅಧೀಕ್ಷಕಿ ತೇಜಸ್ವಿನಿ ಅಶೋಕ ಪಾಲೇಕರ ಅವರ ದೂರಿನ ಅನ್ವಯ ಗಣೇಶ ರಾಠೋಡ, ದಿವ್ಯಾ ಮಹಾಜನ ಎಂಬುವರನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕುಶಾಲನಗರ: ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
Feb 06 2025, 12:15 AM IST
ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು. 500ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.
ಮಾಚಿದೇವರ ಜಯಂತಿ ಪ್ರಯುಕ್ತ ಆರೋಗ್ಯ ಉಚಿತ ತಪಾಸಣಾ ಶಿಬಿರ
Feb 05 2025, 12:36 AM IST
ಗ್ರಾಮದ ಎಲ್ಲಾ ಜಾತಿಯ ಎಲ್ಲಾ ಜನಾಂಗವು ಸಮನ್ವಯದಿಂದ ಒಗ್ಗೂಡಿರುವುದು ಸಂತಸದ ವಿಚಾರ. ಊರಿನ ಜನರಲ್ಲಿ ಒಗ್ಗಟ್ಟಿದ್ದಾಗ ಅಭಿವೃದ್ಧಿ ಸಾಧ್ಯವಾಗಲಿದೆ. ಆದ್ದರಿಂದ ಶ್ರೀಮಡಿವಾಳ ಮಾಚಿದೇವರ ಜಯಂತಿ ಯಶಸ್ವಿಯಾಗಿದೆ. ನಮ್ಮ ಪೂರ್ವಿಕರು, ಹಿರಿಯರನ್ನು, ನಮಗೆ ಸನ್ಮಾರ್ಗವನ್ನು ತೋರಿಸಿದರನ್ನ ನೆನೆಯುವುದು ಮಾನವ ಧರ್ಮ.
ಸೂರ್ಯ ನಮಸ್ಕಾರದಿಂದ ಸದೃಢ ಆರೋಗ್ಯ
Feb 05 2025, 12:33 AM IST
ಶಿವಮೊಗ್ಗ: ಸೂರ್ಯ ನಮಸ್ಕಾರದಿಂದ ಸರ್ವ ರೋಗವು ಗುಣವಾಗುವುದರ ಜೊತೆಗೆ ನಮ್ಮ ಆಯಸ್ಸು ವೃದ್ಧಿಯಾಗುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾ.ಸಿ.ವಿ.ರುದ್ರಾರಾಧ್ಯ ಹೇಳಿದರು.
ಪತ್ರಕರ್ತರ ಆರೋಗ್ಯ ನಿಧಿ ಹೆಚ್ಚಳಕ್ಕೆ ಪುರಸಭೆ ಸದಸ್ಯರು, ಅಧಿಕಾರಿಗಳಿಗೆ ಮನವಿ
Feb 05 2025, 12:32 AM IST
ಈ ಹಿಂದೆ ಪತ್ರಕರ್ತರ ಆರೋಗ್ಯ ನಿಧಿಗಾಗಿ ಮೀಸಲಿಟ್ಟಿರುವ 2 ಲಕ್ಷ ರು. ಹಣವನ್ನು ಮುಂಬರುವ ಪುರಸಭೆ ಬಜೆಟ್ನಲ್ಲಿ 5 ಲಕ್ಷ ರು. ಗಳಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ನಿಧಿ ಹೆಚ್ಚಳ ಮಾಡುವುದರಿಂದ ಪುರಸಭಾ ವ್ಯಾಪ್ತಿಯ ಪತ್ರಕರ್ತರಿಗೆ ಅನಾರೋಗ್ಯ ಅಥವಾ ಅಪಘಾತಕ್ಕೆ ಒಳಗಾದಾಗ ಚಿಕಿತ್ಸೆ ಭರಿಸಲು ಅನುಕೂಲವಾಗಲಿದೆ.
ಆರೋಗ್ಯ ಮಾಹಿತಿ, ತಪಾಸಣಾ, ಕಾನೂನು ಅರಿವು ಕಾರ್ಯಕ್ರಮ
Feb 05 2025, 12:31 AM IST
ಆರೋಗ್ಯವೇ ನಮಗೆ ಒಂದು ಸಂಪತ್ತು. ಆರೋಗ್ಯವನ್ನು ಕಾಪಾಡಿಕೊಂಡರೆ ಅದಕ್ಕಿಂತ ಸಂಪತ್ತು ಬೇರೊಂದಿಲ್ಲ ಎಂದು ಹೊಸಮನಿ ಪುಂಡಲಿಕ ಹೇಳಿದರು.
ಸೂರ್ಯ ನಮಸ್ಕಾರದಿಂದ ಪರಿಪೂರ್ಣ ಆರೋಗ್ಯ ಪ್ರಾಪ್ತಿ
Feb 05 2025, 12:30 AM IST
ಅನೇಕ ಆಸನ ಭಂಗಿಗಳಿಂದ ಸಂಯೋಜಿತಗೊಂಡಿರುವ ಸೂರ್ಯನಮಸ್ಕಾರ ಪದ್ಧತಿಯ ಅಭ್ಯಾಸದಿಂದ ಮನುಷ್ಯನ ಪರಿಪೂರ್ಣ ಆರೋಗ್ಯ ಹೊಂದುತ್ತಾನೆ
< previous
1
...
11
12
13
14
15
16
17
18
19
...
100
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ