ಬಮ್ಮಿಗಟ್ಟಿ ಆರೋಗ್ಯ ಕೇಂದ್ರಕ್ಕೆ ಡಿಎಚ್ಒ ಭೇಟಿ
Feb 02 2025, 01:02 AM ISTವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಸರಿಯಾಗಿ ಆಗಮಿಸುವಂತೆ, ಆಸ್ಪತ್ರೆ ಮತ್ತು ಆಸ್ಪತ್ರೆಯ ಆವರಣ ಶುಚಿಯಾಗಿಟ್ಟುಕೊಳ್ಳಲು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಕಾಲಕಾಲಕ್ಕೆ ಜರುಗಿಸುವಂತೆ, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಡಾ. ಶಶಿ ಪಾಟೀಲ ಸೂಚಿಸಿದರು.