ವರ್ಷಕ್ಕೆರಡು ಬಾರಿ ಆರೋಗ್ಯ ಪರೀಕ್ಷಿಸಿ: ಅಮೀರ್ ಜಾನ್
Jan 20 2025, 01:32 AM ISTಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್ ಅಹಮದ್ ಪ್ರಾಸ್ತಾವಿಕ ನುಡಿಯಲ್ಲಿ , ರಕ್ತದ ಅವಶ್ಯಕತೆ ಇದ್ದಾಗ ಯಾವ ಜಾತಿ ಇರುವುದಿಲ್ಲ. ಒಟ್ಟಾರೆ ರಕ್ತದ ಅವಶ್ಯಕತೆ ಇರುತ್ತದೆ. ರಕ್ತದಾನ ಮಾಡುವುದು ಒಳ್ಳೆಯ ಉದ್ದೇಶ. ವರ್ಷಕ್ಕೆ ಮೂರು ಬಾರಿ ರಕ್ತದಾನ ಮಾಡಿದರೆ ನಮ್ಮ ದೇಹಕ್ಕೆ ಹೊಸ ರಕ್ತ ಉತ್ಪತ್ತಿಯಾಗಿ ಆರೋಗ್ಯ ಸುಧಾರಿಸುತ್ತದೆ. ದೈಹಿಕವಾಗಿ ಸದೃಢರಾಗಿರುತ್ತೇವೆ,