ಮಧು ಮಾದೇಗೌಡರ ಹುಟ್ಟುಹಬ್ಬ: ಡಿ.27 ರಂದು ಉಚಿತ ಆರೋಗ್ಯ ಶಿಬಿರ: ಮಹೇಶ್ ಕುಮಾರ್
Dec 24 2024, 12:46 AM ISTಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್, ಮಧು ಜಿ.ಮಾದೇಗೌಡ ಅಭಿಮಾನಿಗಳ ಬಳಗ, ಆಶಯ್ಮಧು ಅಭಿಮಾನಿ ಬಳಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ, ಆಸ್ಟರ್ ಜಿ ಮಾದೇಗೌಡ ಆಸ್ಪತ್ರೆ, ಬೆಂಗಳೂರು ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ.