ಉಡುಪಿ ಕಾನೂನು ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ
Oct 13 2025, 02:03 AM ISTಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಸ್ಪತ್ರೆ, ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಹಾಗು ಐಎಂಎ ಕರಾವಳಿ, ಸೈಕ್ಯಾಟ್ರಿಕ್ ಸೊಸೈಟಿಗಳ ಆಶ್ರಯದಲ್ಲಿ ನಗರದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಯಿತು.