• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ತವ್ಯದ ಜೊತೆ ಆರೋಗ್ಯ ಕಡೆಯೂ ಗಮನಹರಿಸಿ: ಎಂ.ಬೃಂಗೇಶ್

Oct 22 2024, 12:14 AM IST
ಹುಟ್ಟಿದ ಮೇಲೆ ಸಾವು, ಇದು ಪ್ರಕೃತಿ ಮತ್ತು ದೇವರ ಇಚ್ಛೆ. ಆದರೆ, ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎಂಬುವುದು ಬಹಳ ಮುಖ್ಯ. ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿರುವುದು ನಿಜಕ್ಕೂ ಪುಣ್ಯದ ಮತ್ತು ಗೌರವಯುತ ಕೆಲಸ. ದೇಶಕ್ಕಾಗಿ ಪ್ರಾಣ ಅರ್ಪಿಸಿದವರಿಗೆ ಅವರ ಅಂತಿಮ ದರ್ಶನದಲ್ಲಿ ಮೃತ ದೇಹದ ಮೇಲೆ ರಾಷ್ಟ್ರ ಧ್ವಜವನ್ನು ಇಟ್ಟು ಗೌರವ ಸಮರ್ಪಣೆ ಮಾಡುತ್ತಾರೆ. ಅದಕ್ಕಿಂತ ಬಹುದೊಡ್ಡ ಗೌರವ ಮತ್ತೊಬ್ಬ ವ್ಯಕ್ತಿಗೆ ಸಿಗುವುದಕ್ಕೆ ಎಂದಿಗೂ ಸಾಧ್ಯವಿಲ್ಲ.

ಎಫ್‌ಪಿಎಐ ಸಂಸ್ಥೆಯ ಆರೋಗ್ಯ ಸೇವೆ ಅನನ್ಯ: ಗಿರೀಶ

Oct 22 2024, 12:06 AM IST
ಬೀದರ್ ತಾಲೂಕಿನ ಹೊಕ್ರಾಣಾ (ಬಿ) ಗ್ರಾಪಂ ಮಹಿಳೆಯರಿಗಾಗಿ ಗರ್ಭಕೋಶ ಕೊರಳಿನ ಕ್ಯಾನ್ಸರ್ ಪತ್ತೆಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ರಕ್ತದಾನದಿಂದ ಉತ್ತಮ ಆರೋಗ್ಯ ವೃದ್ಧಿ: ಜಯಪ್ರಕಾಶ್‌ ಹೆಗ್ಡೆ

Oct 21 2024, 12:47 AM IST
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾಸ್ಪತ್ರೆಯ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

ಬೃಹತ್ ಆರೋಗ್ಯ, ದಂತ ವೈದ್ಯಕೀಯ ಶಿಬಿರ

Oct 21 2024, 12:46 AM IST
ದೇಂದಡ್ಕ ಪುತ್ತೂರಿನಲ್ಲಿ ಬೃಹತ್ ಆರೋಗ್ಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು. ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನ ಉಪಾಧ್ಯಕ್ಷ ಪುಷ್ಪರಾಜ್ ಚೌಟ ಉದ್ಘಾಟಿಸಿದರು.

ಮಾನಸಿಕ ಆರೋಗ್ಯ ರಕ್ಷಣೆ ಕಡೆಗಣಿಸಬೇಡಿ

Oct 21 2024, 12:44 AM IST
ಮನುಷ್ಯನ ದೇಹಕ್ಕೆ ಜ್ವರ ನೆಗಡಿ ಇನ್ನಿತರೆ ಬಾಧೆಗಳು ಕಾಡಿಸುತ್ತವೆಯೋ, ಅದೇ ರೀತಿ ಮನುಷ್ಯನ ಮೆದುಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಇದನ್ನು ನಿರ್ಲಕ್ಷ್ಯಿಸಿದರೆ ಮುಂದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಚ್ಚರ ವಹಿಸಿ ಚಿಕಿತ್ಸೆ ಪಡೆದು ಗುಣಪಡಿಸಿಕೊಳ್ಳಬೇಕು

ನ.24 ರಂದು ಮಾಜಿ ಸೈನಿಕರ ಕ್ರೀಡಾಕೂಟ, ಆರೋಗ್ಯ ತಪಾಸಣಾ ಶಿಬಿರ

Oct 21 2024, 12:37 AM IST
ಈ ಬಾರಿಯ ಕ್ರೀಡಾಕೂಟದಲ್ಲಿ ಅರೆಸೇನಾಪಡೆಗಳ ಮಾಜಿ ಯೋಧರು ಮತ್ತು ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗಿದೆ. ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕ್ರೀಡಾ ಜ್ಯೋತಿ ಬೆಳಗಿ ಚಾಲನೆ ನೀಡಲಿದ್ದಾರೆ.

ಆರೋಗ್ಯ ಕಾಪಾಡುವ ಸಾವಯವ ರೈತರ ಪ್ರೋತ್ಸಾಹಿಸಿ

Oct 20 2024, 02:05 AM IST
ಧನರೇಖೆ ಇದ್ದು ಫಲವೇನು? ಆರೋಗ್ಯ ರೇಖೆ ಇಲ್ಲದ ಮೇಲೆ ಎಂಬ ಶರಣರ ವಚನದಂತೆ ಆರೋಗ್ಯ ತಂದುಕೊಡುವ ಸೊಪ್ಪುಗಳನ್ನು ಗ್ರಾಹಕರು ಬಳಸಬೇಕು.

ಸಂತೆ ವ್ಯಾಪಾರಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Oct 20 2024, 02:00 AM IST
ಚನ್ನರಾಯಪಟ್ಟಣ ಪಟ್ಟಣದ ಸಂತೆ ಮೈದಾನದಲ್ಲಿ ಸಾರ್ವಜನಿಕರಿಗೆ ಮತ್ತು ಸಂತೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ಪಟ್ಟಣದ ರೊಟರಿ ಕ್ಲಬ್ ಹಾಗೂ ರೊಟ್ರ್ಯಾಕ್ಟ್ ಕ್ಲಬ್ ಮಿಟ್ಟೌನ್ ಹಾಸನ ಏಡ್ಸ್ ಜಾಗೃತಿ ದಳ ಸಾರ್ವಜನಿಕ ಆಸ್ಪತ್ರೆ, ಹಾಸನ ಇವರ ವತಿಯಿಂದ ಉಚಿತ ರಕ್ತದ ಒತ್ತಡ ಮತ್ತು ಮಧುಮೇಹ, ರಕ್ತದ ಗುಂಪು ಪರೀಕ್ಷೆ ಹಾಗೂ ಏಡ್ಸ್ ಪರೀಕ್ಷೆ ಮತ್ತು ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು ೧೨೦ ಜನ ಇದರ ಉಪಯೋಗವನ್ನು ಪಡೆದುಕೊಂಡರು.

ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಕ್ರಮ

Oct 18 2024, 01:25 AM IST
ಕನ್ನಡಪ್ರಭ ವಾರ್ತೆ ಚಡಚಣ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ವಿಠ್ಠಲ ಕಟಕದೋಂಡ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಫಂಗಸ್‌ ಚಿಕಿತ್ಸೆ ಹಾಗೂ ಡಯಾಲಿಸಿಸ್‌ ಘಟಕ ಉದ್ಗಾಟಿಸಿ ಅವರು ಮಾತನಾಡಿದರು. ಚಡಚಣ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಸುಮಾರು 1722 ಹೆಕ್ಟೇರ್‌ ಪ್ರದೇಶ ನೀರಾವರಿಯಾಗಲಿದೆ.

ಮಾನಸಿಕ ಆರೋಗ್ಯ ಕಾಪಾಡಿಕೊಂಡರೆ ಎಲ್ಲ ಕೆಲಸಗಳು ಸುಸೂತ್ರ: ಸಂತೋಷ್ ಕುಮಾರ್

Oct 18 2024, 01:22 AM IST
ಪ್ರಸ್ತುತ ಎಲ್ಲ ಕಾರ್ಯ ಕ್ಷೇತ್ರಗಳಲ್ಲಿ ದುಡಿಯುವ ಜನರಿಗೆ ಮಾನಸಿಕ ಆರೋಗ್ಯ ಪ್ರಮುಖವಾಗಿದೆ. ವ್ಯಕ್ತಿ ಮಾನಸಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಕಾರ್ಯಕ್ಷೇತ್ರದಲ್ಲಿನ ಕಾರ್ಯವೈಖರಿಗಳು ಉನ್ನತಮಟ್ಟದಲ್ಲಿ ಇರಬಲ್ಲವು ಎಂದು ಮಾನಸಿಕ ಆರೋಗ್ಯ ಕಾರ್ಯಕ್ರಮದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ ಸಂತೋಷ್ ಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved