ಆಯುಷ್ ಇಲಾಖೆ ಆರೋಗ್ಯ ಶಿಬಿರ: 452 ಜನರಿಗೆ ಚಿಕಿತ್ಸೆ
Mar 28 2025, 12:33 AM ISTಜಿಲ್ಲಾ ವಕೀಲರ ಭವನದಲ್ಲಿ ಬುಧವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ವಕೀಲರು, ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದಿದ್ದಾರೆ.