ವೃದ್ಧರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಣೆ
Oct 09 2024, 01:39 AM IST೭೦ವರ್ಷ ದಾಟಿದ ಬಳಿಕ ಹಿರಿಯ ನಾಗರೀಕರಿಗೆ ಆರೋಗ್ಯ ಕೈಗೊಟ್ಟರೆ ಅವರ ನೆರವಿಗೆಂದೇ ಪ್ರಧಾನಿ ಮೋದಿ ರವರು ಈ ಹೊಸ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇದು ಬಹುತೇಕ ಜನರಿಗೆ ಅವಿವಿಲ್ಲ, ಹಿರಿಯ ನಾಗರೀಕರಿಗೆ ಉಚಿತವಾಗಿ ೫ ಲಕ್ಷದ ವರೆಗೂ ಚಿಕಿತ್ಸಾ ವೆಚ್ಚ ಬರಿಸಲಾಗುವುದು.