• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿನಚರಿಗಳಲ್ಲಿ ಬದಲಾವಣೆ ಕಾಣದೇ ಉತ್ತಮ ಆರೋಗ್ಯ ಅಸಾಧ್ಯ-ಡಾ. ಕಾಂತೇಶ

Dec 27 2024, 12:45 AM IST
ಆರೋಗ್ಯವೇ ನಮ್ಮ ಸಂಪತ್ತು. ಅದರಲ್ಲಿ ಯಾವುದೇ ಅನುಮಾನವಿಲ್ಲ, ಒಬ್ಬ ವ್ಯಕ್ತಿಯು ಕಾಳಜಿ ವಹಿಸಬೇಕಾದ ಪ್ರಮುಖ ವಿಷಯಗಳಲ್ಲಿ ಆರೋಗ್ಯ ಮೊದಲ ಸ್ಥಾನದಲ್ಲಿದೆ. ಆದರೆ ಆಹಾರ ಪದ್ಧತಿ ಹಾಗೂ ದೈನಂದಿನ ದಿನಚರಿಗಳಲ್ಲಿ ಬದಲಾವಣೆ ಕಾಣದೇ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಕಾಂತೇಶ ಭಜಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.

ದೇಹ ಸದೃಢವಿದ್ದರೆ ಮಾತ್ರ ಆರೋಗ್ಯ ಸ್ಥಿರ

Dec 26 2024, 01:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರಿ ನೌಕರರು ಒತ್ತಡ ನಿವಾರಣೆಗಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಹೇಳಿದರು.

ಆರೋಗ್ಯ ರಕ್ಷಣೆಗೆ ಸಿರಿಧಾನ್ಯ ಅತ್ಯುತ್ತಮ ಆಹಾರ

Dec 25 2024, 12:50 AM IST
ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದ್ದು ಅದಕ್ಕೆ ಪೂರ್ವಭಾವಿಯಾಗಿ ನಮ್ಮ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿರಿಧಾನ್ಯಗಳ ಬೆಳೆಗಳನ್ನು ಬೆಳೆಯಲು ಹೆಚ್ಚು ಒಲವು ನೀಡಿ ಪ್ರೋತ್ಸಾಹಿಸಬೇಕು. ಸಿರಿಧಾನ್ಯಗಳು ನಮ್ಮ ಪರಿಸರ ಸ್ನೇಹಿ

ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ನಟ ದರ್ಶನ್ ಆರೋಗ್ಯ ತಪಾಸಣೆ

Dec 25 2024, 12:48 AM IST
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ನಟ ದರ್ಶನ್ ಅವರು ಮಂಗಳವಾರ ಕಾಮಾಕ್ಷಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ತಾಲೂಕು ಕೇಂದ್ರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರ ಕೊರತೆ

Dec 25 2024, 12:48 AM IST
ಸದಸ್ಯರ ಆಗ್ರಹದಂತೆ ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದು ಪೂರ್ಣಕಾಲಿಕ ವೈದ್ಯರ ನೇಮಕಾತಿಗೆ ಆಗ್ರಹಿಸಲು ನಿರ್ಣಯ ಕೈಗೊಳ್ಳಲಾಯಿತು.

ಮನುಷ್ಯನಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಬಹಳ ಮುಖ್ಯ: ಬಿ.ಕೆ.ಸವಿತಕ್ಕ

Dec 25 2024, 12:45 AM IST
ಧ್ಯಾನವು ವ್ಯಕ್ತಿಯ ಮನಸ್ಸಿನ ತರಬೇತಿ ಅಥವಾ ಅರಿವಿನ ಒಂದು ಕ್ರಮವನ್ನು ಉಂಟು ಮಾಡುವ ಆಚರಣೆಯಾಗಿದೆ. ಧ್ಯಾನ ಎಂಬ ಪದವು ವಿವಿಧ ವಿಶಾಲ ಆಚರಣೆ ಸೂಚಿಸುತ್ತದೆ. ವಿಶ್ರಾಂತಿ, ಆಂತರಿಕ ಶಕ್ತಿ ಅಥವಾ ಜೀವ ಶಕ್ತಿ ನಿರ್ಮಿಸುವ ತಂತ್ರವಾಗಿದೆ. ಏಕಾಗ್ರತೆಯಿಂದ ಧ್ಯಾನ ಮಾಡಿದರೆ ಮನಸ್ಸಿನಲ್ಲಿ ಶಾಂತಿ ನೆಮ್ಮದಿಯನ್ನು ಕಂಡುಕೊಳ್ಳಬಹುದಾಗಿದೆ.

ಮಧು ಮಾದೇಗೌಡರ ಹುಟ್ಟುಹಬ್ಬ: ಡಿ.27 ರಂದು ಉಚಿತ ಆರೋಗ್ಯ ಶಿಬಿರ: ಮಹೇಶ್ ಕುಮಾರ್

Dec 24 2024, 12:46 AM IST
ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್, ಮಧು ಜಿ.ಮಾದೇಗೌಡ ಅಭಿಮಾನಿಗಳ ಬಳಗ, ಆಶಯ್‌ಮಧು ಅಭಿಮಾನಿ ಬಳಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ, ಆಸ್ಟರ್ ಜಿ ಮಾದೇಗೌಡ ಆಸ್ಪತ್ರೆ, ಬೆಂಗಳೂರು ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ಅಸ್ತು

Dec 23 2024, 09:40 AM IST

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಂದೂವರೆ ಸಾವಿರ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಆರೋಗ್ಯ ಜಾಗೃತಿಗಾಗಿ ಘಾಟಿಕ್ಷೇತ್ರಕ್ಕೆ ಪಾದಯಾತ್ರೆ

Dec 23 2024, 01:04 AM IST
ದೊಡ್ಡಬಳ್ಳಾಪುರ: ನಿಯಮಿತ ನಡಿಗೆಯ ಅಭ್ಯಾಸದಿಂದ ಎಲ್ಲ ಅಂಗಾಂಗಗಳಿಗೂ ಶುದ್ಧರಕ್ತ ಸಂಚಾರವಾಗಿ ಒಟ್ಟಾರೆ ದೇಹದಲ್ಲಿ ನವಚೈತನ್ಯ ಮೂಡುತ್ತದೆ. ಆದರೆ ಇಂದಿನ ಪೀಳಿಗೆ ಸಹಜ ನಡಿಗೆ ಮರೆತು ಅತಿಯಾಗಿ ವಾಹನಗಳನ್ನು ಅವಲಂಬಿಸಿರುವುದರ ಜೊತೆಗೆ, ಜಂಕ್‌ ಫುಡ್ಸ್‌ ಹಾಗೂ ದುಶ್ಚಟಗಳಿಗೆ ದಾಸರಾಗಿ ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ದುರಂತ ಎಂದು ನಾಗದಳ ಸಂಚಾಲಕ ಸಿ.ನಟರಾಜ ಹೇಳಿದರು.

ಉಡುಪಿ: ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ

Dec 23 2024, 01:00 AM IST
ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 117
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved