ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆರೋಗ್ಯ ನಿಧಿ ಯೋಜನೆಯಡಿ ಉಮ್ಮಚಗಿ ಸಹಕಾರಿ ಸಂಘದ ಸದಸ್ಯರಿಗೆ ನೆರವು
Sep 24 2024, 01:51 AM IST
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಾರ್ಯಾಲಯದಲ್ಲಿ ಸಂಘದ ೧೦೪ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಭಾನುವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಿ: ಗುಡದರಿ
Sep 24 2024, 01:48 AM IST
ಪ್ರತಿ ದಿನ ಮಳೆ ಚಳಿ ಲೆಕ್ಕಿಸದೆ ಪೌರ ಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗಿ ಇಟ್ಟಿದ್ದರಿಂದ ಇಂದು ನಾವು ಆರೋಗ್ಯವಾಗಿರಲು ಸಾಧ್ಯವಾಗಿದೆ
ಮಕ್ಕಳಿಗೆ ಮಣ್ಣಿನ ಆರೋಗ್ಯ, ಫಲವತ್ತತೆ ರಕ್ಷಣೆಯ ಅರಿವು ಮೂಡಿಸಿ
Sep 24 2024, 01:47 AM IST
Make children aware of soil health and fertility protection
ಮಹಿಳೆ ಆರೋಗ್ಯದಲ್ಲಿದೆ ಸಮಾಜದ ಆರೋಗ್ಯ
Sep 24 2024, 01:46 AM IST
ಮಹಿಳೆ ಕುಟುಂಬದ ಆರೋಗ್ಯದ ಜೊತೆಗೆ ತನ್ನ ದೇಹದಲ್ಲಾಗುವ ಬದಲಾವಣೆಗಳು ಹಾಗೂ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು.
28ರಂದು ಉತ್ತಮ ಆರೋಗ್ಯ, ಸಾವಯವ ಆಹಾರದಿಂದ ಕಾರ್ಯಕ್ರಮ
Sep 23 2024, 01:29 AM IST
ನಮ್ಮ ಆರೋಗ್ಯ ಕೈ ತೋಟದಲ್ಲಿ ಉತ್ತಮ ಆರೋಗ್ಯ - ಸಾವಯವ ಆಹಾರದಿಂದ ಕಾರ್ಯಕ್ರಮ ಹಳೆಯಂಗಡಿಯ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ಸೆ. 28 ರಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ.
ಮಿಲಾಗ್ರಿಸ್ ಕಾಲೇಜಿನಲ್ಲಿ ಯುವಜನತೆಯ ಮಾನಸಿಕ ಆರೋಗ್ಯ ಕಾರ್ಯಾಗಾರ
Sep 23 2024, 01:29 AM IST
ಮಿಲಾಗ್ರಿಸ್ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಮತ್ತು ಯುವ ಜನತೆಯಲ್ಲಿ ಮಾನಸಿಕ ಪರಿಣಾಮಗಳು’ ಎಂಬ ವಿಷಯದ ಮೇಲೆ ಕಾರ್ಯಾಗಾರ ನಡೆಯಿತು. ಉಡುಪಿಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಮಾನಸಿಕ ಆರೋಗ್ಯ ತಜ್ಞ ಶ್ರೀ ನಾಗರಾಜ ಮೂರ್ತಿ ಅವರು ಮುಖ್ಯ ಅತಿಥಿಯಾಗಿದ್ದರು.
ಹೆಜಮಾಡಿ: ಆರೋಗ್ಯ ತಪಾಸಣಾ ಶಿಬಿರ
Sep 23 2024, 01:21 AM IST
ಮೂಲ್ಕಿಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್, ರೋಲ್ಫಿ ಡಿಕೋಸ್ತ ಅವರ ಆಪ್ತ ಬಳಗ ಹಾಗೂ ಮಂಗಳೂರು ಎಜೆ ಮೆಡಿಕಲ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಹೆಜಮಾಡಿ ತೈಬಾ ಸಂರ್ಕೀಣದ ನೂತನ ಮಳಿಗೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
Sep 23 2024, 01:20 AM IST
ಚನ್ನಪಟ್ಟಣ: ತಾಲೂಕು ಕಾಂಗ್ರೆಸ್ ಸಮಿತಿ ಎಂ.ಎಸ್.ರಾಮಯ್ಯ ಆಸ್ಪತ್ರೆ ಸಹಯೋಗದಲ್ಲಿ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿಯಾಗಿ ನಡೆಯಿತು.
ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ : ನ್ಯಾಯಾಧೀಶೆ ಶೋಭಾ
Sep 23 2024, 01:16 AM IST
ಪೋಷಣ ಅಭಿಯಾನ ಯೋಜನೆಯಡಿ ಮಂಗಳೂರು ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾವನದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಪೌರಕಾರ್ಮಿಕರಿಗೆ ಆರೋಗ್ಯ ಕಾಳಜಿ ಅಗತ್ಯ: ಡಿಸಿ ಶಿಲ್ಪಾನಾಗ್
Sep 22 2024, 01:51 AM IST
ನಗರವನ್ನು ಪ್ರತಿನಿತ್ಯ ಸ್ವಚ್ಛ ಮಾಡುವ ನಗರಸಭೆ ಪೌರಕಾರ್ಮಿಕರನ್ನು ಆರೋಗ್ಯವಂತರನ್ನಾಗಿ ನೋಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಚಾಮರಾಜನಗರದಲ್ಲಿ ಪೌರಕಾರ್ಮಿಕರನ್ನು ಆರೋಗ್ಯ ತಪಾಸಣೆಗಾಗಿ ಮೈಸೂರಿನ ಅಪೋಲೊಗೆ ಕಳುಹಿಸಿಕೊಟ್ಟ ತಂಡಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದರು.
< previous
1
...
42
43
44
45
46
47
48
49
50
...
101
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!